ಕನ್ನಡ ಕನ್ನಡ ಬೈಬಲ್ 2 ಅರಸುಗಳು 2 ಅರಸುಗಳು 18 2 ಅರಸುಗಳು 18:14 2 ಅರಸುಗಳು 18:14 ಚಿತ್ರ English

2 ಅರಸುಗಳು 18:14 ಚಿತ್ರ

ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀ ಷನ ಬಳಿಯಲ್ಲಿದ್ದ ಅಶ್ಶೂರಿನ ಅರಸನಿಗೆ--ನಾನು ಪಾಪಮಾಡಿದ್ದೇನೆ; ನನ್ನನ್ನು ಬಿಟ್ಟು ಹಿಂತಿರಿಗಿ ಹೋಗು; ನೀನು ನನ್ನ ಮೇಲೆ ಹೊರಿಸುವದನ್ನು ನಾನು ತಾಳಿಕೊಳ್ಳುತ್ತೇನೆ ಎಂದು ಹೇಳಿ ಕಳುಹಿಸಿ ದನು. ಆಗ ಅಶ್ಶೂರಿನ ಅರಸನು ಯೆಹೂದದ ಅರಸನಾದ ಹಿಜ್ಕೀಯನಿಗೆ ಮುನ್ನೂರು ತಲಾಂತು ಬೆಳ್ಳಿಯನ್ನೂ ಮೂವತ್ತು ತಲಾಂತು ಬಂಗಾರವನ್ನೂ ಕೊಡಲು ನೇಮಕ ಮಾಡಿದನು.
Click consecutive words to select a phrase. Click again to deselect.
2 ಅರಸುಗಳು 18:14

ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀ ಷನ ಬಳಿಯಲ್ಲಿದ್ದ ಅಶ್ಶೂರಿನ ಅರಸನಿಗೆ--ನಾನು ಪಾಪಮಾಡಿದ್ದೇನೆ; ನನ್ನನ್ನು ಬಿಟ್ಟು ಹಿಂತಿರಿಗಿ ಹೋಗು; ನೀನು ನನ್ನ ಮೇಲೆ ಹೊರಿಸುವದನ್ನು ನಾನು ತಾಳಿಕೊಳ್ಳುತ್ತೇನೆ ಎಂದು ಹೇಳಿ ಕಳುಹಿಸಿ ದನು. ಆಗ ಅಶ್ಶೂರಿನ ಅರಸನು ಯೆಹೂದದ ಅರಸನಾದ ಹಿಜ್ಕೀಯನಿಗೆ ಮುನ್ನೂರು ತಲಾಂತು ಬೆಳ್ಳಿಯನ್ನೂ ಮೂವತ್ತು ತಲಾಂತು ಬಂಗಾರವನ್ನೂ ಕೊಡಲು ನೇಮಕ ಮಾಡಿದನು.

2 ಅರಸುಗಳು 18:14 Picture in Kannada