ಕನ್ನಡ ಕನ್ನಡ ಬೈಬಲ್ 2 ಅರಸುಗಳು 2 ಅರಸುಗಳು 20 2 ಅರಸುಗಳು 20:6 2 ಅರಸುಗಳು 20:6 ಚಿತ್ರ English

2 ಅರಸುಗಳು 20:6 ಚಿತ್ರ

ಇದಲ್ಲದೆ ನಾನು ನಿನ್ನ ಆಯುಷ್ಯಕ್ಕೆ ಹದಿನೈದು ವರುಷ ಹೆಚ್ಚಾಗಿ ಕೂಡಿ ಸುತ್ತೇನೆ; ನಿನ್ನನ್ನೂ ಪಟ್ಟಣವನ್ನೂ ಅಶ್ಶೂರಿನ ಅರಸನ ಕೈಗೆ ಬೀಳದಂತೆ ತಪ್ಪಿಸಿಬಿಡುವೆನು. ಪಟ್ಟಣವನ್ನು ನನ್ನ ನಿಮಿತ್ತವಾಗಿಯೂ ನನ್ನ ಸೇವಕನಾದ ದಾವೀದನ ನಿಮಿತ್ತವಾಗಿಯೂ ಕಾಪಾಡುವೆನೆಂದು ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೇಳು ತ್ತಾನೆ ಎಂಬದೇ.
Click consecutive words to select a phrase. Click again to deselect.
2 ಅರಸುಗಳು 20:6

ಇದಲ್ಲದೆ ನಾನು ನಿನ್ನ ಆಯುಷ್ಯಕ್ಕೆ ಹದಿನೈದು ವರುಷ ಹೆಚ್ಚಾಗಿ ಕೂಡಿ ಸುತ್ತೇನೆ; ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರಿನ ಅರಸನ ಕೈಗೆ ಬೀಳದಂತೆ ತಪ್ಪಿಸಿಬಿಡುವೆನು. ಈ ಪಟ್ಟಣವನ್ನು ನನ್ನ ನಿಮಿತ್ತವಾಗಿಯೂ ನನ್ನ ಸೇವಕನಾದ ದಾವೀದನ ನಿಮಿತ್ತವಾಗಿಯೂ ಕಾಪಾಡುವೆನೆಂದು ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೇಳು ತ್ತಾನೆ ಎಂಬದೇ.

2 ಅರಸುಗಳು 20:6 Picture in Kannada