ಕನ್ನಡ ಕನ್ನಡ ಬೈಬಲ್ 2 ಅರಸುಗಳು 2 ಅರಸುಗಳು 6 2 ಅರಸುಗಳು 6:32 2 ಅರಸುಗಳು 6:32 ಚಿತ್ರ English

2 ಅರಸುಗಳು 6:32 ಚಿತ್ರ

ಎಲೀಷನು ಹಿರಿಯರ ಜೊತೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು; ಆಗ ಅರಸನು ತನ್ನ ಬಳಿಯಿಂದ ಒಬ್ಬ ಮನುಷ್ಯನನ್ನು ಕಳುಹಿಸಿದನು. ಸೇವಕನು ಎಲೀಷನ ಬಳಿಗೆ ಬರುವದಕ್ಕಿಂತ ಮುಂಚೆ ಅವನು ಹಿರಿಯರಿಗೆ--ಈ ಕೊಲೆಪಾತಕನ ಮಗನು ನನ್ನ ತಲೆ ಯನ್ನು ತೆಗೆಯುವದಕ್ಕೆ ಕಳುಹಿಸಿದ್ದನ್ನು ನೋಡಿದಿರೋ? ನೋಡಿರಿ; ಸೇವಕನು ಬಂದ ಕೂಡಲೆ ಬಾಗಲು ಮುಚ್ಚಿ ಬಾಗಲ ಬಳಿಯಲ್ಲಿ ಅವನನ್ನು ಗಟ್ಟಿಯಾಗಿ ಹಿಡಿದುಕೊಳ್ಳಿರಿ. ಅವನ ಯಜಮಾನನ ಪಾದಗಳ ಶಬ್ದವು ಅವನ ಹಿಂದೆ ಇಲ್ಲವೋ ಅಂದನು.
Click consecutive words to select a phrase. Click again to deselect.
2 ಅರಸುಗಳು 6:32

ಎಲೀಷನು ಹಿರಿಯರ ಜೊತೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು; ಆಗ ಅರಸನು ತನ್ನ ಬಳಿಯಿಂದ ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಸೇವಕನು ಎಲೀಷನ ಬಳಿಗೆ ಬರುವದಕ್ಕಿಂತ ಮುಂಚೆ ಅವನು ಹಿರಿಯರಿಗೆ--ಈ ಕೊಲೆಪಾತಕನ ಮಗನು ನನ್ನ ತಲೆ ಯನ್ನು ತೆಗೆಯುವದಕ್ಕೆ ಕಳುಹಿಸಿದ್ದನ್ನು ನೋಡಿದಿರೋ? ನೋಡಿರಿ; ಆ ಸೇವಕನು ಬಂದ ಕೂಡಲೆ ಬಾಗಲು ಮುಚ್ಚಿ ಬಾಗಲ ಬಳಿಯಲ್ಲಿ ಅವನನ್ನು ಗಟ್ಟಿಯಾಗಿ ಹಿಡಿದುಕೊಳ್ಳಿರಿ. ಅವನ ಯಜಮಾನನ ಪಾದಗಳ ಶಬ್ದವು ಅವನ ಹಿಂದೆ ಇಲ್ಲವೋ ಅಂದನು.

2 ಅರಸುಗಳು 6:32 Picture in Kannada