ಕನ್ನಡ ಕನ್ನಡ ಬೈಬಲ್ 2 ಅರಸುಗಳು 2 ಅರಸುಗಳು 7 2 ಅರಸುಗಳು 7:10 2 ಅರಸುಗಳು 7:10 ಚಿತ್ರ English

2 ಅರಸುಗಳು 7:10 ಚಿತ್ರ

ಹಾಗೆಯೇ ಅವರು ಬಂದು ಪಟ್ಟಣದ ಬಾಗಲು ಕಾಯುವವನನ್ನು ಕರೆದು ಅವನಿಗೆ -- ನಾವು ಅರಾಮ್ಯರ ಪಾಳೆಯಕ್ಕೆ ಹೋಗಿ ಬಂದೆವು; ಇಗೋ, ಅಲ್ಲಿ ಕಟ್ಟಲ್ಪಟ್ಟ ಕುದುರೆಗಳೂ ಕತ್ತೆಗಳೂ ನಿಶ್ಯಬ್ದವಾದ ಡೇರೆಗಳೂ ಹೊರತಾಗಿ ಮನು ಷ್ಯನಾದರೂ ಮನುಷ್ಯನ ಶಬ್ದವಾದರೂ ಅಲ್ಲಿ ಇಲ್ಲ ಅಂದರು.
Click consecutive words to select a phrase. Click again to deselect.
2 ಅರಸುಗಳು 7:10

ಹಾಗೆಯೇ ಅವರು ಬಂದು ಪಟ್ಟಣದ ಬಾಗಲು ಕಾಯುವವನನ್ನು ಕರೆದು ಅವನಿಗೆ -- ನಾವು ಅರಾಮ್ಯರ ಪಾಳೆಯಕ್ಕೆ ಹೋಗಿ ಬಂದೆವು; ಇಗೋ, ಅಲ್ಲಿ ಕಟ್ಟಲ್ಪಟ್ಟ ಕುದುರೆಗಳೂ ಕತ್ತೆಗಳೂ ನಿಶ್ಯಬ್ದವಾದ ಡೇರೆಗಳೂ ಹೊರತಾಗಿ ಮನು ಷ್ಯನಾದರೂ ಮನುಷ್ಯನ ಶಬ್ದವಾದರೂ ಅಲ್ಲಿ ಇಲ್ಲ ಅಂದರು.

2 ಅರಸುಗಳು 7:10 Picture in Kannada