ಕನ್ನಡ ಕನ್ನಡ ಬೈಬಲ್ 2 ಅರಸುಗಳು 2 ಅರಸುಗಳು 7 2 ಅರಸುಗಳು 7:13 2 ಅರಸುಗಳು 7:13 ಚಿತ್ರ English

2 ಅರಸುಗಳು 7:13 ಚಿತ್ರ

ಆಗ ಅವನ ಸೇವಕರಲ್ಲಿ ಒಬ್ಬನು --ಕುದುರೆಗಳಲ್ಲಿ ಐದು ಕುದುರೆಗಳನ್ನು ಕೆಲವರು ತಕ್ಕೊಂಡು ಹೋಗಲಿ; ಇಗೋ, ಅವು ಇಸ್ರಾಯೇಲಿನ ಎಲ್ಲಾ ಸಮೂಹದಲ್ಲಿ ಉಳಿದವುಗಳ ಹಾಗೆ ಅವೆ; ಅಂದರೆ ಇಗೋ, ಇಸ್ರಾಯೇಲಿನ ಎಲ್ಲಾ ಗುಂಪಿನಲ್ಲಿ ನಾಶವಾಗದೆ ಉಳಿದವುಗಳಂತಿವೆ; ನಾವು ಕಳುಹಿಸಿ ನೋಡೋಣ ಅಂದನು.
Click consecutive words to select a phrase. Click again to deselect.
2 ಅರಸುಗಳು 7:13

ಆಗ ಅವನ ಸೇವಕರಲ್ಲಿ ಒಬ್ಬನು --ಕುದುರೆಗಳಲ್ಲಿ ಐದು ಕುದುರೆಗಳನ್ನು ಕೆಲವರು ತಕ್ಕೊಂಡು ಹೋಗಲಿ; ಇಗೋ, ಅವು ಇಸ್ರಾಯೇಲಿನ ಎಲ್ಲಾ ಸಮೂಹದಲ್ಲಿ ಉಳಿದವುಗಳ ಹಾಗೆ ಅವೆ; ಅಂದರೆ ಇಗೋ, ಇಸ್ರಾಯೇಲಿನ ಎಲ್ಲಾ ಗುಂಪಿನಲ್ಲಿ ನಾಶವಾಗದೆ ಉಳಿದವುಗಳಂತಿವೆ; ನಾವು ಕಳುಹಿಸಿ ನೋಡೋಣ ಅಂದನು.

2 ಅರಸುಗಳು 7:13 Picture in Kannada