ಕನ್ನಡ ಕನ್ನಡ ಬೈಬಲ್ 2 ಸಮುವೇಲನು 2 ಸಮುವೇಲನು 11 2 ಸಮುವೇಲನು 11:13 2 ಸಮುವೇಲನು 11:13 ಚಿತ್ರ English

2 ಸಮುವೇಲನು 11:13 ಚಿತ್ರ

ದಾವೀದನು ಅವನನ್ನು ಕರೆದಾಗ ಅವನು ಅವನ ಮುಂದೆ ಉಂಡು ಕುಡಿದನು. ಇದಲ್ಲದೆ ದಾವೀದನು ಅವನನ್ನು ಅಮಲೇರುವಂತೆ ಮಾಡಿಸಿದನು. ಅವನು ಸಾಯಂಕಾಲದಲ್ಲಿ ತನ್ನ ಮನೆಗೆ ಹೋಗದೆ ತನ್ನ ಯಜಮಾನನ ಸೇವಕರ ಸಂಗಡ ಮಲಗುವದಕ್ಕೆ ಹೊರಟುಹೋದನು.
Click consecutive words to select a phrase. Click again to deselect.
2 ಸಮುವೇಲನು 11:13

ದಾವೀದನು ಅವನನ್ನು ಕರೆದಾಗ ಅವನು ಅವನ ಮುಂದೆ ಉಂಡು ಕುಡಿದನು. ಇದಲ್ಲದೆ ದಾವೀದನು ಅವನನ್ನು ಅಮಲೇರುವಂತೆ ಮಾಡಿಸಿದನು. ಅವನು ಸಾಯಂಕಾಲದಲ್ಲಿ ತನ್ನ ಮನೆಗೆ ಹೋಗದೆ ತನ್ನ ಯಜಮಾನನ ಸೇವಕರ ಸಂಗಡ ಮಲಗುವದಕ್ಕೆ ಹೊರಟುಹೋದನು.

2 ಸಮುವೇಲನು 11:13 Picture in Kannada