English
2 ಸಮುವೇಲನು 11:24 ಚಿತ್ರ
ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದಕಾರಣ ಅರಸನ ಸೇವಕರಲ್ಲಿ ಕೆಲವರು ಸತ್ತರು; ಇದಲ್ಲದೆ ನಿನ್ನ ಸೇವ ಕನಾದ ಊರೀಯನೆಂಬ ಹಿತ್ತಿಯನೂ ಸತ್ತನು ಅಂದನು.