ಕನ್ನಡ ಕನ್ನಡ ಬೈಬಲ್ 2 ಸಮುವೇಲನು 2 ಸಮುವೇಲನು 12 2 ಸಮುವೇಲನು 12:9 2 ಸಮುವೇಲನು 12:9 ಚಿತ್ರ English

2 ಸಮುವೇಲನು 12:9 ಚಿತ್ರ

ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ.
Click consecutive words to select a phrase. Click again to deselect.
2 ಸಮುವೇಲನು 12:9

ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ.

2 ಸಮುವೇಲನು 12:9 Picture in Kannada