English
2 ಸಮುವೇಲನು 13:23 ಚಿತ್ರ
ಎರಡು ವರುಷ ಪೂರ್ಣಮುಗಿದ ತರುವಾಯ ಏನಾಯಿತಂದರೆ, ಅಬ್ಷಾಲೋಮನಿಗೆ ಎಫ್ರಾಯಾಮ್ ಬಳಿಯಲ್ಲಿರುವ ಬಾಳ್‌ಹಾಚೋರಿನಲ್ಲಿ ಕುರಿಗಳ ಉಣ್ಣೆ ಕತ್ತರಿಸುವವರಿದ್ದರು. ಆದದರಿಂದ ಅಬ್ಷಾಲೋಮನು ಅರಸನ ಮಕ್ಕಳನ್ನೆಲ್ಲಾ ಔತಣಕ್ಕೆ ಕರೆದನು.