ಕನ್ನಡ ಕನ್ನಡ ಬೈಬಲ್ 2 ಸಮುವೇಲನು 2 ಸಮುವೇಲನು 13 2 ಸಮುವೇಲನು 13:5 2 ಸಮುವೇಲನು 13:5 ಚಿತ್ರ English

2 ಸಮುವೇಲನು 13:5 ಚಿತ್ರ

ಆಗ ಯೋನಾದಾಬನು ಅವನಿಗೆ--ನೀನು ರೋಗಿಷ್ಟನ ಹಾಗೆ ಮಂಚದ ಮೇಲೆ ಮಲಗು; ನಿನ್ನನ್ನು ನೋಡುವದಕ್ಕೆ ನಿನ್ನ ತಂದೆ ಬರುವಾಗ ನೀನು ಅವನಿಗೆ--ನನ್ನ ಸಹೋದರಿಯಾದ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣೆದುರಿನಲ್ಲಿ ಅಡಿಗೆಯನ್ನು ಮಾಡಿ ನನಗೆ ಆಹಾರ ಕೊಡಲಿ ಎಂದು ಹೇಳು ಅಂದನು.
Click consecutive words to select a phrase. Click again to deselect.
2 ಸಮುವೇಲನು 13:5

ಆಗ ಯೋನಾದಾಬನು ಅವನಿಗೆ--ನೀನು ರೋಗಿಷ್ಟನ ಹಾಗೆ ಮಂಚದ ಮೇಲೆ ಮಲಗು; ನಿನ್ನನ್ನು ನೋಡುವದಕ್ಕೆ ನಿನ್ನ ತಂದೆ ಬರುವಾಗ ನೀನು ಅವನಿಗೆ--ನನ್ನ ಸಹೋದರಿಯಾದ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣೆದುರಿನಲ್ಲಿ ಅಡಿಗೆಯನ್ನು ಮಾಡಿ ನನಗೆ ಆಹಾರ ಕೊಡಲಿ ಎಂದು ಹೇಳು ಅಂದನು.

2 ಸಮುವೇಲನು 13:5 Picture in Kannada