English
2 ಸಮುವೇಲನು 14:25 ಚಿತ್ರ
ಎಲ್ಲಾ ಇಸ್ರಾಯೇಲ್ಯರಲ್ಲಿ ಬಹಳ ಹೊಗಳಲ್ಪ ಡತಕ್ಕ ಅಬ್ಷಾಲೋಮನಿಗೆ ಸಮಾನನಾದ ಸೌಂದರ್ಯ ವುಳ್ಳವನು ಒಬ್ಬನೂ ಇರಲಿಲ್ಲ. ಅವನ ಅಂಗಾಲು ಮೊದಲ್ಗೊಂಡು ನಡುನೆತ್ತಿಯ ವರೆಗೂ ಅವನಲ್ಲಿ ಒಂದು ಕಳಂಕವಾದರೂ ಇಲ್ಲದೆ ಇತ್ತು.