ಕನ್ನಡ ಕನ್ನಡ ಬೈಬಲ್ 2 ಸಮುವೇಲನು 2 ಸಮುವೇಲನು 16 2 ಸಮುವೇಲನು 16:4 2 ಸಮುವೇಲನು 16:4 ಚಿತ್ರ English

2 ಸಮುವೇಲನು 16:4 ಚಿತ್ರ

ಆಗ ಅರಸನು ಚೀಬನಿಗೆ--ಇಗೋ, ಮೆಫೀಬೋಶೆತನಿಗೆ ಉಂಟಾದದ್ದೆಲ್ಲಾ ನಿನ್ನದಾಯಿತು ಅಂದನು. ಅದಕ್ಕೆ ಚೀಬನು--ಅರಸನಾದ ನನ್ನ ಒಡೆ ಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಲಿ ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
Click consecutive words to select a phrase. Click again to deselect.
2 ಸಮುವೇಲನು 16:4

ಆಗ ಅರಸನು ಚೀಬನಿಗೆ--ಇಗೋ, ಮೆಫೀಬೋಶೆತನಿಗೆ ಉಂಟಾದದ್ದೆಲ್ಲಾ ನಿನ್ನದಾಯಿತು ಅಂದನು. ಅದಕ್ಕೆ ಚೀಬನು--ಅರಸನಾದ ನನ್ನ ಒಡೆ ಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಲಿ ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.

2 ಸಮುವೇಲನು 16:4 Picture in Kannada