ಕನ್ನಡ ಕನ್ನಡ ಬೈಬಲ್ 2 ಸಮುವೇಲನು 2 ಸಮುವೇಲನು 18 2 ಸಮುವೇಲನು 18:22 2 ಸಮುವೇಲನು 18:22 ಚಿತ್ರ English

2 ಸಮುವೇಲನು 18:22 ಚಿತ್ರ

ಕೂಷ್ಯನು ಯೋವಾಬನಿಗೆ ಅಡ್ಡಬಿದ್ದು ಓಡಿಹೋದನು. ಆಗ ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ--ನಾನು ಕೂಷ್ಯನ ಹಿಂದೆ ಓಡಿಹೋಗುವ ಹಾಗೆ ಹೇಗಾದರೂ ಅಪ್ಪಣೆ ಕೊಡಬೇಕು ಅಂದನು. ಅದಕ್ಕೆ ಯೋವಾಬನು--ನನ್ನ ಮಗನೇ, ನಿನಗೆ ವರ್ತಮಾನ ಇಲ್ಲದಿರುವಾಗ ನೀನು ಓಡುವದು ಯಾಕೆ ಅಂದನು. ಅವನು ಹೇಗಾ ದರೂ ಓಡಿಹೋಗುತ್ತೇನೆ ಅಂದಾಗ ಓಡು ಅಂದನು.
Click consecutive words to select a phrase. Click again to deselect.
2 ಸಮುವೇಲನು 18:22

ಕೂಷ್ಯನು ಯೋವಾಬನಿಗೆ ಅಡ್ಡಬಿದ್ದು ಓಡಿಹೋದನು. ಆಗ ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ--ನಾನು ಕೂಷ್ಯನ ಹಿಂದೆ ಓಡಿಹೋಗುವ ಹಾಗೆ ಹೇಗಾದರೂ ಅಪ್ಪಣೆ ಕೊಡಬೇಕು ಅಂದನು. ಅದಕ್ಕೆ ಯೋವಾಬನು--ನನ್ನ ಮಗನೇ, ನಿನಗೆ ವರ್ತಮಾನ ಇಲ್ಲದಿರುವಾಗ ನೀನು ಓಡುವದು ಯಾಕೆ ಅಂದನು. ಅವನು ಹೇಗಾ ದರೂ ಓಡಿಹೋಗುತ್ತೇನೆ ಅಂದಾಗ ಓಡು ಅಂದನು.

2 ಸಮುವೇಲನು 18:22 Picture in Kannada