English
2 ಸಮುವೇಲನು 19:6 ಚಿತ್ರ
ನೀನು ನಿನ್ನ ಶತ್ರು ಗಳನ್ನು ಪ್ರೀತಿಮಾಡಿ ನಿನ್ನ ಮಿತ್ರರನ್ನು ಹಗೆಮಾಡಿ ದ್ದರಿಂದ ಈ ಹೊತ್ತು ನಿನ್ನ ಪ್ರಾಣವನ್ನೂ ಕುಮಾರರ ಪ್ರಾಣಗಳನ್ನೂ ಕುಮಾರ್ತೆಯರ ಪ್ರಾಣಗಳನ್ನೂ ಹೆಂಡತಿಯರ ಪ್ರಾಣಗಳನ್ನೂ ಉಪಪತ್ನಿಗಳ ಪ್ರಾಣ ಗಳನ್ನೂ ರಕ್ಷಿಸಿದ ನಿನ್ನ ಸೇವಕರ ಮುಖಗಳನ್ನು ನಾಚಿಕೆ ಪಡಿಸಿದ್ದೀ. ಪ್ರಧಾನರಾದವರೂ ಸೇವಕರಾದವರೂ ನಿನಗೆ ಏನೂ ಇಲ್ಲವೆಂದು ಈಹೊತ್ತು ತಿಳಿಯ ಮಾಡಿದಿ. ಈಹೊತ್ತು ನಾವೆಲ್ಲರೂ ಸತ್ತು ಅಬ್ಷಾಲೋ ಮನು ಬದುಕಿದ್ದರೆ ನಿನಗೆ ಸಂತೋಷವಾಗುತ್ತಿತ್ತೆಂದು ನನಗೆ ತಿಳಿಯುತ್ತದೆ.