ಕನ್ನಡ ಕನ್ನಡ ಬೈಬಲ್ 2 ತಿಮೊಥೆಯನಿಗೆ 2 ತಿಮೊಥೆಯನಿಗೆ 1 2 ತಿಮೊಥೆಯನಿಗೆ 1:9 2 ತಿಮೊಥೆಯನಿಗೆ 1:9 ಚಿತ್ರ English

2 ತಿಮೊಥೆಯನಿಗೆ 1:9 ಚಿತ್ರ

ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.
Click consecutive words to select a phrase. Click again to deselect.
2 ತಿಮೊಥೆಯನಿಗೆ 1:9

ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.

2 ತಿಮೊಥೆಯನಿಗೆ 1:9 Picture in Kannada