ಯೋಬನು 18:8 in Kannada

ಕನ್ನಡ ಕನ್ನಡ ಬೈಬಲ್ ಯೋಬನು ಯೋಬನು 18 ಯೋಬನು 18:8

Job 18:8
ತನ್ನ ಕಾಲುಗಳಿಂದ ಬಲೆಯಲ್ಲಿ ಸಿಕ್ಕಿಕೊಂಡನು; ಉರ್ಲಿನ ಮೇಲೆ ನಡೆದುಕೊಳ್ಳುತ್ತಾನೆ.

Job 18:7Job 18Job 18:9

Job 18:8 in Other Translations

King James Version (KJV)
For he is cast into a net by his own feet, and he walketh upon a snare.

American Standard Version (ASV)
For he is cast into a net by his own feet, And he walketh upon the toils.

Bible in Basic English (BBE)
His feet take him into the net, and he goes walking into the cords.

Darby English Bible (DBY)
For he is sent into the net by his own feet, and he walketh on the meshes;

Webster's Bible (WBT)
For he is cast into a net by his own feet, and he walketh upon a snare.

World English Bible (WEB)
For he is cast into a net by his own feet, And he wanders into its mesh.

Young's Literal Translation (YLT)
For he is sent into a net by his own feet, And on a snare he doth walk habitually.

For
כִּֽיkee
he
is
cast
שֻׁלַּ֣חšullaḥshoo-LAHK
into
a
net
בְּרֶ֣שֶׁתbĕrešetbeh-REH-shet
feet,
own
his
by
בְּרַגְלָ֑יוbĕraglāywbeh-rahɡ-LAV
and
he
walketh
וְעַלwĕʿalveh-AL
upon
שְׂ֝בָכָ֗הśĕbākâSEH-va-HA
a
snare.
יִתְהַלָּֽךְ׃yithallākyeet-ha-LAHK

Cross Reference

ಕೀರ್ತನೆಗಳು 9:15
ಜನಾಂಗಗಳು ತಾವು ಅಗೆದ ಕುಣಿಯಲ್ಲಿ ತಾವೇ ಬಿದ್ದಿದ್ದಾರೆ; ಅವರು ಅಡಗಿಸಿಟ್ಟ ಬಲೆಯಲ್ಲಿ ಅವರ ಕಾಲು ಸಿಕ್ಕಿಕೊಂಡಿತು.

ಯೋಬನು 22:10
ಆದದರಿಂದ ನಿನ್ನ ಸುತ್ತಲೂ ಉರುಲುಗಳು ಉಂಟು; ಭಯವು ನಿನ್ನನ್ನು ಫಕ್ಕನೆ ತಲ್ಲಣಪಡಿಸುತ್ತದೆ.

ಕೀರ್ತನೆಗಳು 35:8
ನಾಶನವು ಅವನಿಗೆ ತಿಳಿಯದೆ ಬರಲಿ; ಅವನು ಅಡಗಿಸಿಟ್ಟ ಬಲೆಯು ಅವನನ್ನೇ ಹಿಡಿಯಲಿ; ಅಂಥಾ ನಾಶನಕ್ಕಾಗಿ ಅವನು ಅದರಲ್ಲಿಯೇ ಬೀಳಲಿ,

2 ತಿಮೊಥೆಯನಿಗೆ 2:26
ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.

1 ತಿಮೊಥೆಯನಿಗೆ 6:9
ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.

1 ತಿಮೊಥೆಯನಿಗೆ 3:7
ಇದಲ್ಲದೆ ಅವನು ನಿಂದೆಗೆ ಗುರಿ ಯಾಗದಂತೆಯೂ ಸೈತಾನನ ಉರ್ಲಿಗೆ ಸಿಕ್ಕಿಬೀಳ ದಂತೆಯೂ ಹೊರಗಿನವರಿಂದ ಒಳ್ಳೇಸಾಕ್ಷಿಯನ್ನು ಹೊಂದಿದವನಾಗಿರತಕ್ಕದ್ದು.

ಯೆಹೆಜ್ಕೇಲನು 32:3
ದೇವರಾದ ಕರ್ತನು ಹೀಗೆ ಹೇಳುತ್ತಾನೆ, ಆದುದ ರಿಂದ ನಾನು ಗುಂಪಾಗಿ ಕೂಡಿದ ಬಹಳ ಜನಾಂಗಗಳ ಮೇಲೆ ಬಲೆಯನ್ನು ಬೀಸುವೆನು; ಅವರು ನಿನ್ನನ್ನು ನನ್ನ ಬಲೆಯಲ್ಲಿ ಮೇಲಕ್ಕೆಳೆಯುವರು.

ಙ್ಞಾನೋಕ್ತಿಗಳು 29:6
ಕೆಟ್ಟವನ ದೋಷದಲ್ಲಿ ಉರ್ಲು ಇದೆ; ನೀತಿವಂತನು ಹಾಡಿ ಹರ್ಷಿಸುತ್ತಾನೆ.

ಙ್ಞಾನೋಕ್ತಿಗಳು 5:22
ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.

ಎಸ್ತೇರಳು 7:10
ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.

ಎಸ್ತೇರಳು 7:5
ಆಗ ಅರಸ ನಾದ ಅಹಷ್ವೇರೋಷನು--ರಾಣಿಯಾದ ಎಸ್ತೇರಳಿಗೆ ಪ್ರತ್ಯುತ್ತರವಾಗಿ ಈ ಪ್ರಕಾರ ಮಾಡಲು ತನ್ನ ಹೃದಯ ತುಂಬಿಕೊಂಡವನು ಯಾರು? ಅವನು ಎಲ್ಲಿ ಅಂದನು.

ಎಸ್ತೇರಳು 6:13
ಆಗ ಹಾಮಾನನು ತನ್ನ ಹೆಂಡತಿಯಾದ ಜೆರೆಷಳಿಗೂ ತನ್ನ ಸಮಸ್ತ ಸ್ನೇಹಿತರಿಗೂ ತನಗೆ ಆದ ದ್ದನ್ನೆಲ್ಲಾ ವಿವರವಾಗಿ ಹೇಳಿದನು. ಆಗ ಅವನ ಜ್ಞಾನಿಗಳೂ ಅವನ ಹೆಂಡತಿಯಾದ ಜೆರೆಷಳೂ ಅವ ನಿಗೆ--ನೀನು ಯಾವನ ಮುಂದೆ ಬೀಳಲಾರಂಭಿಸಿ ದ್ದೀಯೋ, ಆ ಮೊರ್ದೆಕೈ ಯೆಹೂದ್ಯರ ವಂಶಸ್ಥನಾ ಗಿದ್ದರೆ ನೀನು ಅವನನ್ನು ಜಯಿಸಲಾರಿ; ಅವನ ಮುಂದೆ ಬಿದ್ದೇಬೀಳುವಿ ಅಂದರು.

ಎಸ್ತೇರಳು 3:9
ಅದು ಅರಸನಿಗೆ ಸಮ್ಮತಿಯಾದರೆ ಅವರು ಸಂಹರಿಸಲ್ಪಡುವ ಹಾಗೆ ಬರೆಯಲ್ಪಡಲಿ. ಆಗ ನಾನು ಅರಸನ ಬೊಕ್ಕಸಕ್ಕೆ ತರುವದಕ್ಕೆ ಈ ಕೆಲಸ ಮಾಡುವವರ ಕೈಗಳಲ್ಲಿ ಹತ್ತು ಸಾವಿರ ಬೆಳ್ಳಿಯ ತಲಾಂತುಗಳನ್ನು ಕೊಡು ವೆನು ಅಂದನು.