English
ಅಪೊಸ್ತಲರ ಕೃತ್ಯಗ 16:16 ಚಿತ್ರ
ಇದಾದ ಮೇಲೆ ನಾವು ಪ್ರಾರ್ಥನೆ ನಡೆಯುವ ಸ್ಥಳಕ್ಕೆ ಹೋಗುತ್ತಿದ್ದಾಗ ಕಾಲಜ್ಞಾನದ ದುರಾತ್ಮ ಹಿಡಿದವಳಾಗಿ ಕಣಿ ಹೇಳುವದರಿಂದ ತನ್ನ ಯಜ ಮಾನರಿಗೆ ಬಹು ಆದಾಯವನ್ನು ತರುತ್ತಿದ್ದ ಒಬ್ಬ ಹುಡುಗಿಯು ನಮ್ಮನ್ನು ಸಂಧಿಸಿದಳು.