English
ಅಪೊಸ್ತಲರ ಕೃತ್ಯಗ 18:26 ಚಿತ್ರ
ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಅಕ್ವಿಲನೂ ಕೇಳಿ ಅವನನ್ನು ತಮ್ಮಲ್ಲಿಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಪೂರ್ಣವಾಗಿ ವಿವರಿಸಿದರು.