English
ಅಪೊಸ್ತಲರ ಕೃತ್ಯಗ 28:22 ಚಿತ್ರ
ಆದರೆ ನಿನ್ನ ಅಭಿಪ್ರಾಯ ವೇನೆಂದು ನಿನ್ನಿಂದಲೇ ಕೇಳುವದಕ್ಕೆ ನಾವು ಅಪೇಕ್ಷಿಸು ತ್ತೇವೆ; ಎಲ್ಲಾ ಕಡೆಯಲ್ಲಿಯೂ ಈ ಪಂಗಡದ ವಿಷಯ ದಲ್ಲಿ ಜನರು ವಿರುದ್ಧವಾಗಿ ಮಾತನಾಡುತ್ತಾರೆಂಬದು ನಮಗೆ ಗೊತ್ತದೆ ಎಂದು ಹೇಳಿದರು.