English
ಅಪೊಸ್ತಲರ ಕೃತ್ಯಗ 4:10 ಚಿತ್ರ
ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.