English
ಅಪೊಸ್ತಲರ ಕೃತ್ಯಗ 7:10 ಚಿತ್ರ
ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು. ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು.