English
ಅಪೊಸ್ತಲರ ಕೃತ್ಯಗ 7:8 ಚಿತ್ರ
ಇದಲ್ಲದೆ ದೇವರು ಸುನ್ನತಿ ಎಂಬ ಒಡಂಬಡಿಕೆಯನ್ನು ಅವನಿಗೆ ಕೊಟ್ಟನು. ಹೀಗೆ ಅಬ್ರಹಾಮನಿಂದ ಇಸಾ ಕನು ಹುಟ್ಟಿದಾಗ ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿ ಮಾಡಿದನು. ಇಸಾಕನಿಂದ ಯಾಕೋಬನು ಹುಟ್ಟಿದನು. ಯಾಕೋಬನಿಂದ ಹನ್ನೆರಡು ಮಂದಿ ಮೂಲಪಿತೃಗಳು ಹುಟ್ಟಿದರು.