ಕನ್ನಡ ಕನ್ನಡ ಬೈಬಲ್ ಆಮೋಸ ಆಮೋಸ 5 ಆಮೋಸ 5:11 ಆಮೋಸ 5:11 ಚಿತ್ರ English

ಆಮೋಸ 5:11 ಚಿತ್ರ

ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ.
Click consecutive words to select a phrase. Click again to deselect.
ಆಮೋಸ 5:11

ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ.

ಆಮೋಸ 5:11 Picture in Kannada