Daniel 11 - NEPALI (Kannada)
1 मादिका राजा दाराको शासनकालको पहिलो वर्षमा उसलाई बल अनि सहायता दिन म उभिएँ।ನಾನು ಸಹ ಮೇದ್ಯನಾದ ದಾರ್ಯಾವೆಷನ ಮೊದಲನೆಯ ವರುಷದಲ್ಲಿ ಅವ ನನ್ನು ಸ್ಥಿರಪಡಿಸುವದಕ್ಕೂ ಬಲಪಡಿಸುವದಕ್ಕೂ ನಿಂತಿ ದ್ದೇನೆ.
2 “‘अब म तिमीलाई साँचो कुरा बताउँदैछु। तीनजना राजाहरूले फारसमा शासन गर्ने छन्। त्यसपछि चौथो राजा आउनेछन्, तिनी आफूभन्दा अघिका राजाहरू भन्दा धनी हुनेछन्। तिनी यूनान राज्यको विरोधमा प्रत्येकलाई उक्साउनका निम्ति शक्ति प्राप्त गर्नलाई आफ्नो सम्पत्ति उपयोग गर्नेछन्।ನಾನು ಈಗ ನಿನಗೆ ಸತ್ಯವನ್ನು ತಿಳಿಸುತ್ತೇನೆ; ಇಗೋ, ಪಾರಸಿಯರಲ್ಲಿ ಇನ್ನು ಮೂರು ಅರಸರು ನಿಲ್ಲುವರು; ನಾಲ್ಕನೆಯವನು ಅವರೆಲ್ಲರಿಗಿಂತಲೂ ಬಹಳ ಐಶ್ವರ್ಯವಂತನಾಗಿರುವನು; ಅವನು ತನ್ನ ಐಶ್ವರ್ಯದಿಂದಾಗುವ ಸಾಮರ್ಥ್ಯದಿಂದ ಗ್ರೀಕ್ ರಾಜ್ಯಕ್ಕೆ ವಿರೋಧವಾಗಿ ಎಲ್ಲರನ್ನೂ ಹುರಿದುಂಬಿಸು ವನು.
3 यसपछि एकदमै शक्तिशाली राजा आउनेछ, त्यसले ठूलो शक्तिसँग राज्य चलाउनेछ, उसले जे चाहन्छ त्यही गर्ने छ।ಆಗ, ಬಲವುಳ್ಳ ಒಬ್ಬ ಅರಸನು ಎದ್ದು ಮಹಾಅಧಿಕಾರದಿಂದ ಆಳಿ ತನ್ನ ಚಿತ್ತದ ಪ್ರಕಾರ ಮಾಡುವನು.
4 शक्तिशाली राजा आए पछि त्यसको राज्य टुक्रा-टुक्रा हुनेछ। उसको राज्य संसारको चार भागमा बाँडिनेछ। उसको राज्य उसको नाताहरूमा बाँडिनेछैन, जुन शक्ति उसमा थियो, त्यो उसको राज्यमा हुने छैन।ಅವನು ತಲೆ ಎತ್ತಿದ ಮೇಲೆ ಅವನ ರಾಜ್ಯವು ಮುರಿಯಲ್ಪಟ್ಟು ಆಕಾಶದ ನಾಲ್ಕು ದಿಕ್ಕುಗಳ ಕಡೆಗೆ ವಿಭಾಗಿಸಲ್ಪಡುವದು; ಅವನ ಸಂತತಿಗಾಗಿ ಅಲ್ಲ, ಅಥವಾ ಅವನು ಆಳಿದ ಅಧಿಕಾರದ ಹಾಗಲ್ಲ ಅವನ ರಾಜ್ಯವು ಕೀಳಲ್ಪಟ್ಟು ಅವರಿಗಲ್ಲ, ಮತ್ತೊಬ್ಬರಿಗೆ ಹಂಚಲ್ಪಡುವದು.
5 “दक्षिणको राजा शक्तिशाली हुनेछ। तर यसपछि उसको एउटा सेनापति ऊ भन्दा पनि शक्तिशाली हुनेछ त्यो सेना नायकले शासन गर्न थाल्नेछ, अनि एकदमै शक्तिशाली हुनेछ।ದಕ್ಷಿಣದ ಅರಸನು ಬಲಿಷ್ಠನಾಗಿ ರುವನು. ಆದರೆ ಅವನ ಪ್ರಧಾನರಲ್ಲಿ ಒಬ್ಬನು ಇವನಿ ಗಿಂತ ಬಲಿಷ್ಠನಾಗಿದ್ದು ಅವನ ಆಳ್ವಿಕೆಯು ಮಹಾ ಆಳ್ವಿಕೆಯಾಗುವದು.
6 “फेरि केही वर्षपछि एउटा संन्धि हुनेछ अनि दक्षिणका राजाकी छोरीसित उत्तरका राजाको विवाह हुन्छ। यो शान्तिका निम्ति गरिनेछ, तर तिनका सन्तान बलिया हुने छैनन्। तिनको नानी तिनलाई समर्थन गर्ने एकजनालाई सुम्पिनेछन्।ವರುಷಗಳ ಅಂತ್ಯದಲ್ಲಿ ಅವರು ಒಬ್ಬರಿಗೊಬ್ಬರು ಒಂದಾಗುವರು; ಹೇಗಂದರೆ ದಕ್ಷಿಣದ ಅರಸನ ಮಗಳು ಉತ್ತರದ ಅರಸನ ಬಳಿಗೆ ಬಂದು ಒಪ್ಪಂದ ಮಾಡಿಕೊಳ್ಳುವಳು; ಆದರೆ ಅವಳು ಭುಜ ಬಲವನ್ನು ಉಳಿಸಿಕೊಳ್ಳುವದಿಲ್ಲ; ಅವನೂ ಅವನ ತೋಳುಗಳೂ ನಿಲ್ಲುವದಿಲ್ಲ; ಅವಳೂ ಅವಳನ್ನು ಕರೆ ತಂದವರೂ ಅವಳನ್ನು ಪಡೆದವನೂ ಆ ಕಾಲದಲ್ಲಿ ಅವಳನ್ನು ಬಲಪಡಿಸಿದವನೂ ಉಳಿಯುವದಿಲ್ಲ.
7 “तर तिनको परिवारबाट एउटा मानिस दक्षिणी राजाको स्थान लिन आउँनेछ। उसले उत्तरी राजाको सेनामाथि आक्रमण गरेर सुदृढ किल्लामा प्रवेश गर्नेछ। अनि युद्ध जितेर विजयी हुनेछ।ಆದರೆ ಅವಳ ಬೇರುಗಳ ಚಿಗುರಿನಿಂದ ಒಬ್ಬನು ಎದ್ದು ಆ ಸ್ಥಾನದಲ್ಲಿ ನಿಂತು ಸೈನ್ಯದೊಂದಿಗೆ ಬಂದು ಉತ್ತರದ ಅರಸನ ಕೋಟೆಯೊಳಗೆ ನುಗ್ಗಿ ಅವರನ್ನು ವಿರೋಧಿಸಿ ಪ್ರಬಲವಾಗುವನು.
8 उसले उनीहरूका देवताका मूर्तिहरू, चाँदी र सुनका बहुमूल्य वस्तुहरू लुट्नेछ। अनि केही वर्षकोलागि उत्तरको राजालाई एक्लै छोडने छन।ಅವರ ದೇವರು ಗಳನ್ನೂ ಅವರ ಪ್ರಧಾನರನ್ನೂ ಬೆಳ್ಳಿಬಂಗಾರಗಳ ಪಾತ್ರೆಗಳನ್ನೂ ಸೂರೆಮಾಡಿ ಐಗುಪ್ತದೇಶಕ್ಕೆ ಬಂದು ಉತ್ತರದ ಅರಸನಿಗಿಂತ ಹೆಚ್ಚು ವರುಷಗಳು ಆಳುವನು.
9 फेरि त्यो राजाले दक्षिणी राजामाथि आक्रमण गर्नेछ। तर पराजित भएर आफ्नो देश फर्कनेछ।ಹೀಗೆ ದಕ್ಷಿಣದ ಅರಸನು ಅವನ ರಾಜ್ಯಕ್ಕೆ ಬಂದು ಮತ್ತೆ ಸ್ವಂತ ದೇಶಕ್ಕೆ ಹಿಂತಿರುಗಿ ಹೋಗುವನು.
10 “फेरि उसका छोराहरूले युद्धको निम्ति विशाल सेना जुटाउने छन्। अनि तिनीहरूले रोक्न नसकिने बाढ झैं युद्ध जित्दै जानेछन्। र दक्षिणको राजाको किल्ला सम्म युद्ध गर्दै जित्नेछ।ಆಮೇಲೆ ಅವನ ಮಕ್ಕಳು ಸನ್ನದ್ಧರಾಗಿ ದೊಡ್ಡ ಸೈನ್ಯಗಳ ಸಮೂಹವನ್ನು ಕೂಡಿಸುವರು; ಅವರಲ್ಲಿ ಒಬ್ಬನು ನಿಶ್ಚಯವಾಗಿ ಬಂದು ಅದರಲ್ಲಿ ಪ್ರಳಯದಂತೆ ಹಾದುಹೋಗುವನು. ಅವನು ಮತ್ತೆ ಸನ್ನದ್ಧನಾಗಿ ಕೋಟೆಯನ್ನು ಮುತ್ತುವನು.
11 त्यस पछि दक्षिणको राजा क्रोधित भएर उत्तरको राजासँग युद्ध गर्न निस्कने छ। उनले एउटा ठूलो सैन्यदल जुटाउनेछ तर उनको सेनाको हार हुनेछ।ಆಗ ದಕ್ಷಿಣದ ಅರಸನು ಕೋಪಿಸಿಕೊಂಡು ಹೊರಟು ಅವನ ಸಂಗಡ ಅಂದರೆ ಉತ್ತರದ ಅರಸನ ಸಂಗಡ ಯುದ್ಧಮಾಡುವನು; ಅವನು ಮಹಾ ಸೈನ್ಯವನ್ನು ನಿಲ್ಲಿಸುವನು; ಆದರೆ ಆ ಮಹಾ ಸಮೂಹವು ಇವನ ಕೈಗೆ ಕೊಡಲ್ಪಡುವದು.
12 त्यो ठूलो सैन्यदलले हार्नेछ, अनि ती सेनालाई अन्तै लगिनेछ। ऊ अत्यन्तै अभिमानी हुनेछ अनि हजारौं-हजार सेनाहरूलाई मार्नेछ, तर पनि यसबाट उसलाई सफलता हासिल हुनेछैन।ಆ ಸಮೂಹವನ್ನು ಅವನು ತೆಗೆದು ಹಾಕಿದ ಮೇಲೆ ಅವನ ಹೃದಯವು ಹೆಚ್ಚಳಪಡುವದು; ಹೌದು, ಸಹಸ್ರಾರು ಸೈನಿಕರನ್ನು ಬೀಳಿಸಿದ್ದರೂ ಪ್ರಬಲವಾಗ ಲಾರನು.
13 त्यसपछि उत्तरको राजाले फेरि पहिला भन्दा पनि ज्यादा सख्यामा सैनिक भेला पार्नेछ। अनि केही वर्ष पछि उनले आक्रमण गर्नेछन्, त्यो सैन्यदल एकदमै ठूलो हुनेछ अनि तिनीहरूसँग धेरै हात-हतियार हुनेछ अनि युद्धको तयारीमा हुनेछ।ಉತ್ತರದ ಅರಸನು ಮತ್ತೆ ತಿರುಗಿಕೊಂಡು ಮೊದಲನೇ ಸಾರಿಗಿಂತಲೂ ದೊಡ್ಡ ಸಮೂಹವನ್ನು ನಿಲ್ಲಿಸಿ ಕೆಲವು ವರುಷಗಳಾದ ಮೇಲೆ ದೊಡ್ಡ ಸೈನ್ಯದ ಸಂಗಡವೂ ಬಹಳ ಸಂಪತ್ತಿನ ಸಂಗಡವೂ ನಿಶ್ಚಯವಾಗಿ ಬರುವನು.
14 “‘त्यो समयमा, धेरै मानिसहरूले दक्षिणका राजाको विरोध गर्नेछन्। केही तिम्रा आफ्नै मानिसहरू युद्ध गर्ने मन पराउँथे दक्षिणको राजाको विरूद्धमा बागी हुनेछ। तिनीहरूले विजय प्राप्त गर्ने छैनन, तर तिनीहरूले दर्शनलाई सत्य गराउँछन्, जब तिनीहरूले यसो गर्छन्।ಅದೇ ಕಾಲದಲ್ಲಿ ದಕ್ಷಿಣದ ಅರಸನಿಗೆ ವಿರೋಧವಾಗಿ ಅನೇಕರು ಎದುರು ನಿಲ್ಲುವರು; ಅಲ್ಲದೆ ನಿನ್ನ ಜನರಲ್ಲಿ ದರೋಡೆಕೋರರು ಆ ದರ್ಶನವನ್ನು ಸ್ಥಾಪಿಸಬೇಕೆಂದು ತಮ್ಮನ್ನು ತಾವು ಹೆಚ್ಚಿಸಿಕೊಳ್ಳುವರು; ಆದರೆ ಅವರು ಬಿದ್ದು ಹೋಗುವರು.
15 तब उत्तरको राजा आएर घेरा-मचान उठाउनेछन् र पर्खाल भएको शहरलाई लिनेछन् अनि दक्षिणको सेनाले तिनको सामना गर्न सक्नेछैन, यहाँ सम्म कि सेनाका वीर जवानहरू पनि तिनको सामुन्ने अडिन सक्ने छैनन्।ಆದರೆ ಉತ್ತರದ ಅರಸನು ಬಂದು ಮುತ್ತಿಗೆ ಹಾಕಿ ದಿಬ್ಬವನ್ನು ಕೆಡವಿ ಕೋಟೆಯುಳ್ಳ ಪಟ್ಟಣಗಳನ್ನು ವಶಪಡಿಸಿಕೊಳ್ಳು ವನು; ದಕ್ಷಿಣದ ಭುಜಬಲವಾದರೂ ಅವನು ಆದು ಕೊಂಡ ಜನರಾದರೂ ನಿಲ್ಲುವದಕ್ಕೆ ಬಲವಿರುವದಿಲ್ಲ.
16 “‘शत्रुहरूले यसरी तिनीहरूलाई जे मनपर्छ त्यही गर्नेछन्। तिनको विरोधमा कोही पनि उठ्न सक्नेछैन। तिनले मनोरम जग्गामा नियन्त्रण गर्ने शक्ति प्राप्त गर्नेछन्।ಆದರೆ ಅವನಿಗೆ ಎದುರಾಗಿ ಬರುವವನು ತನ್ನ ಇಷ್ಟದ ಪ್ರಕಾರ ಮಾಡುವನು; ಯಾರೂ ಅವನ ಮುಂದೆ ನಿಲ್ಲಲಾರರು; ಅವನು ರಮ್ಯವಾದ ದೇಶದಲ್ಲಿ ನಿಲ್ಲುವನು. ಅದು ಅವನ ಕೈಯಿಂದ ನಾಶವಾಗುವದು.
17 फेरि उनले दक्षिणका सबै राज्यहरू आफ्नो अधीनमा ल्याउने निश्चन गर्नेछन् र उचित शर्तहरू राख्नेछन्, अनि त्यस राज्यलाई नाश गर्नका निम्ति एउटी स्त्रीलाई विवाह गर्नेछन्। तर न ता त्यो स्त्री उसँग बस्छे न त उसको अभिप्राय सिद्ध हुन्छ।ಅವನು ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು ಅವನನ್ನು ಎದುರುಗೊಳ್ಳುವನು. ಪ್ರಮಾಣಿ ಕರು ಅವನೊಂದಿಗಿರುವರು; ಹೀಗೆ ಅವನು ಮಾಡು ವನು. ಮತ್ತು ಹೆಣ್ಣು ಮಗಳನ್ನು ಕೆಡಿಸುವದಕ್ಕೆ ಅವನಿಗೆ ಕೊಡುವನು. ಆದರೆ ಅವಳು ಅವನ ಕಡೆಗೆ ನಿಲ್ಲುವ ದಿಲ್ಲ, ಅವನಿಗಾಗಿ ಇರುವದಿಲ್ಲ.
18 “यसपछि उत्तरका राजाले भूमध्य सागरको किनार हुँदै देशहरू र टापूहरूका धेरैलाई कैदी बनाउनेछन्। तर एउटा सेनापतिले तिनलाई थर्काएर तिनको धाकलाई अन्त गरिदिनेछन् अनि उसले उत्तरका राजालाई लज्जित पार्नेछ।ಇದಾದ ಮೇಲೆ ಅವನು ತನ್ನ ಮುಖವನ್ನು ದ್ವೀಪಗಳ ಕಡೆಗೆ ತಿರುಗಿಸಿ ಆನೇಕರನ್ನು ವಶಪಡಿಸಿಕೊಳ್ಳುವನು; ಆದರೆ ಒಬ್ಬ ಅಧಿಪತಿಯು ತನಗಾಗಿ ಅವನ ನಿಂದೆಯನ್ನು ಅಡಗಿಸಿ ಬಿಡುವನು; ಆ ನಿಂದೆಯನ್ನು ತನ್ನ ಮೇಲೆ ಹಾಕಿಕೊಳ್ಳದೆ ಅವನ ಮೇಲೆ ತಿರುಗಿಸಿಬಿಡುವನು.
19 “यसरी उत्तरको राजा स्वंय आफ्नो देशको सुदृढ किल्लामा फर्केर जानेछन् र उनको पतन हुनेछ, फेरि कहिल्यै पनि त्यहाँ देखिने छैनन्।ಆಗ ಅವನು ತನ್ನ ಸ್ವದೇಶದ ಕೋಟೆಗೆ ಮುಖವನ್ನು ತಿರುಗಿಸುವನು; ಆದರೆ ಅವನು ಎಡವಿಬಿದ್ದು ಕಾಣದೆ ಹೋಗುವನು.
20 “उनी पछि फेरि एकजना यस्तो आउनेछन् जसले सरकारी रक्षकको साथ एउटा अधिकारीलाई कर उठाउन पठाउनेछ। उसको पनि चाँडैनै अन्त हुनेछ। तिनको अन्त न त खुल्ला रूपमा न त युद्धमा हुनेछ।ಆಗ ಅವನಿಗೆ ಬದಲಾಗಿ ರಮ್ಯವಾದ ರಾಜ್ಯದಲ್ಲಿ ಗುತ್ತಿಗೆಯನ್ನು ಹೆಚ್ಚಿಸುವನು, ತನ್ನ ಸ್ಥಾನದಲ್ಲಿ ನಿಲ್ಲು ವನು ಮತ್ತು ಅವನು ಕೆಲವು ದಿನಗಳೊಳಗೆ ನಾಶ ವಾಗುವನು; ಆದರೆ ಕೋಪದ ಪೆಟ್ಟಿನಿಂದಲ್ಲ, ಯುದ್ಧ ದಿಂದಲೂ ಅಲ್ಲ.
21 “यसपछि एकजना एकदमै निष्ठुर अनि घिनलाग्दो मानिस आउनेछ। उसले राज परिवारको एकजना उत्तराधिकारी हुने सम्मान पाउनेछैन। आफ्नो चलाकीद्वारा ऊ अप्रत्याशित ढंगले राजा हुनेछ।ಅವನ ಸ್ಥಾನದಲ್ಲಿ ಒಬ್ಬ ನೀಚನು ನಿಲ್ಲುವನು; ಅವನಿಗೆ ರಾಜ್ಯದ ಮರ್ಯಾದೆಯನ್ನು ಕೊಡುವದಿಲ್ಲ, ಆದರೆ ಅವನು ಸಮಾಧಾನವಾಗಿ ನಯನುಡಿಗಳಿಂದ ರಾಜ್ಯವನ್ನು ಪಡಕೊಳ್ಳುವನು.
22 उसले शक्तिशाली विशाल सेनाहरूलाई हराइदिन्छ अनि सम्झौता अनुसार संन्धि गरेका मुखियाहरू पनि परास्त हुनेछन्।ಪ್ರವಾಹದಂತಿರುವ ಆ ವ್ಯೂಹಗಳೂ ಒಡಂಬಡಿಕೆಯ ಪ್ರಧಾನನೂ ಅವನ ರಭಸಕ್ಕೆ ಸಿಕ್ಕಿ ಒಡೆದುಕೊಂಡು ಹೋಗಿ ಮುರಿದು ಹೋಗುವರು.
23 त्यसपछि धेरै देशहरूले त्यो क्रुर राजासँग सन्धि गर्नेछन् तर उसले उनीहरूसँग झूटो र चलाक पूर्ण व्यवहार गर्नेछ। ऊ अत्यन्तै शक्तिशाली बिनिनेछ। तर धेरै मानिसहरूले मात्र उसलाई समर्थन गर्नेछन्।ಅವನ ಸಂಗಡ ಸಮಾಧಾನ ಮಾಡಿ ಕೊಂಡ ಮೇಲೆ ಕಪಟವಾಗಿ ನಡೆಯುವನು. ಕೊಂಚ ಜನರ ಸಹಾಯದಿಂದ ಏಳಿಗೆಯಾಗಿ ಬಲಗೊಳ್ಳುವನು.
24 “‘जब त्यस प्रदेशको सर्वाधिक धनी क्षेत्रले आफूलाई शान्ति र सुरक्षित अनुभव गर्छ, त्यति नै बेला उसले धनहरू लुट्नेछ र आफू पछि लाग्नेहरूलाई लूटको धन दिनेछ। त्यसका पिता-पुर्खाहरूले गर्न नसकेको काम त्यसले गर्नेछ।ನೆಮ್ಮದಿಯಿಂದ ಸಂಸ್ಥಾನದ ಫಲವತ್ತಾದ ಪ್ರದೇಶ ಗಳಲ್ಲಿ ನುಗ್ಗಿ ತಂದೆ ತಾತಂದಿರು ಮಾಡದ ಕಾರ್ಯ ಗಳನ್ನು ಮಾಡುವನು; ಸೂರೆ, ಸುಲಿಗೆ, ಕೊಳ್ಳೆಹೊಡೆ ದವುಗಳನ್ನು ಅವರಲ್ಲಿ ಚೆಲ್ಲಿಬಿಡುವನು. ಹೌದು, ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕ್ಲುಪ್ತ ಕಾಲದ ತನಕ ಕಲ್ಪಿಸುತ್ತಿರುವನು.
25 “‘त्यस पछि उसले आफ्नो पुरै शक्ति अनि सबै सेना र साहस दक्षिणको राजाको विरूद्धमा लगाउनेछ। दक्षिणी राजाले पनि एउटा ठूलो अनि शक्तिशाली सैन्यदल जुटाउनेछन, तर विश्वासघातीहरूको षड्यन्त्रले दक्षिणी राजाको हार हुनेछ।ಅವನು ದಕ್ಷಿಣದ ಅರಸನಿಗೆ ವಿರೋಧವಾಗಿ ತನ್ನ ಶಕ್ತಿಯಿಂದಲೂ ಧೈರ್ಯದಿಂದಲೂ ದೊಡ್ಡ ಸೈನ್ಯದ ಸಂಗಡ ದಂಡೆತ್ತಿ ಬರುವನು; ದಕ್ಷಿಣದ ಅರಸನೂ ಅಧಿಕ ಬಲವುಳ್ಳ ದೊಡ್ಡ ಸೈನ್ಯದ ಸಂಗಡ ಯುದ್ಧಕ್ಕೆ ಸನ್ನದ್ಧನಾಗುವನು. ಆದರೆ ನಿಲ್ಲಲಾರದೆ ಹೋಗುವನು. ಯಾಕಂದರೆ ಅವನಿಗೆ ವಿರೋಧವಾಗಿ ಕುಯುಕ್ತಿಗಳನ್ನು ಕಲ್ಪಿಸುವರು.
26 तिनै राजाहरू जुन दक्षिणी राजाले मित्र सम्झिन्थे, जसले उनको नुन खाएका थिए तिनीहरूले उनलाई हराउँनेछन् र तिनका सेनालाई परास्त पार्नेछन् र धेरैजना नै युद्धभूमिमा मर्नेछन्।ಹೌದು, ಅವನ ರಾಜಭೋಜನದಲ್ಲಿ ಅರ್ಧಭಾಗ ವನ್ನು ತಿಂದವರೇ ಅವನನ್ನು ನಾಶಮಾಡುವರು; ಅವನ ಸೈನ್ಯವು ತುಂಬಿ ತುಳುಕುವದು ಮತ್ತು ಅನೇಕರು ಹತವಾಗುವರು.
27 ती दुवै राजाहरूले दुष्ट योजनाहरू बनाउँने छन् र एउटै टेबलमा बसे पनि एउटाले अर्कोलाई ढाँट्ने छन् र त्यो योजना सफल हुनेछैन। किनकि उनीहरूको अन्त हुने समय परमेश्वरले निर्धारित गरिसक्नु भएकोछ।ಈ ಇಬ್ಬರು ಅರಸರ ಹೃದಯ ಗಳನ್ನು ಕೇಡನ್ನು ಮಾಡುವಂತವುಗಳಾಗಿರುವವು; ಒಂದೇ ಮೇಜಿನಲ್ಲಿ ಕುಳಿತು ಸುಳ್ಳು ಹೇಳುವರು; ಆದರೆ ಅದು ಅನುಕೂಲವಾಗದು; ಅದು ಹೇಗಾದರೂ ನಿಯಮಿಸಲ್ಪಟ್ಟ ಕಾಲದಲ್ಲಿ ಅಂತ್ಯವಾಗುವದು.
28 “‘ऊ धेरै धन सम्पत्ति लिएर आफ्नो देश फर्कने छ। फेरि त्यो पवित्र वाचा प्रति नराम्रो कर्म गर्ने निर्णय लिनेछ। उसले आफ्नो योजना अनुसार काम गर्नेछ अनि आफ्नो देश फर्कनेछ।ಆಗ ಅವನು ಮಹಾ ಐಶ್ವರ್ಯದೊಂದಿಗೆ ಸ್ವದೇಶಕ್ಕೆ ಹಿಂತಿರುಗವನು; ಅವನ ಹೃದಯವು ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿರುವದು; ಅವನು ಹೀಗೆ ಕಾರ್ಯ ಸಾಧಿಸಿ ಸ್ವಂತ ದೇಶಕ್ಕೆ ಹಿಂತಿರುಗುವನು.
29 “‘फेरि उत्तरको राजाले ठीक समयमा दक्षिणका राजामाथि आक्रमण गर्नेछ तर यसपल्ट ऊ पहिलो पल्ट जस्तो सफल हुँदैन।ನಿಯಮಿತ ಕಾಲದಲ್ಲಿಯೇ ಅವನು ಹಿಂತಿರುಗಿ ದಕ್ಷಿಣಕ್ಕೆ ಬರುವನು; ಆದರೆ ಮೊದಲು ಆದಂತೆ ಎರಡನೆಯ ಸಾರಿ ಆಗುವದಿಲ್ಲ.
30 पश्चिमबाट जहाजहरू तिनको विरूद्धमा आउनेछन् अनि ऊ पराजित हुनेछ र फर्किनेछ। पवित्र करारमाथि उसले आफ्नो रीस देखाउनेछ। ऊ फर्किनेछ अनि तिनीहरूलाई सधाउनेछ जसले पवित्र करार अनुसरण गर्न रोके।ಕಿತ್ತೀಮಿನ ಹಡಗು ಗಳು ಅವನಿಗೆ ವಿರೋಧವಾಗಿ ಬರುವವು. ಆದದರಿಂದ ಅವನು ಎದೆಗುಂದಿ ಪರಿಶುದ್ಧ ಒಡಂಬಡಿಕೆಗೆ ವಿರೋಧ ವಾಗಿ ಅವನು ಕೋಪಿಸಿ ಹೀಗೆ ಮಾಡುವನು. ಹಿಂತಿರುಗಿ ಸೇರಿ ಪರಿಶುದ್ಧ ಒಡಂಬಡಿಕೆಯನ್ನು ತೊರೆದವನ ಸಂಗಡ ಜ್ಞಾನಿಯಾಗುವನು.
31 तिनले पठाएका सैन्य-दलहरूले पवित्र स्थानहरू, मन्दिरहरू अशुद्ध पार्ने छन् र नित्य गरिने बलिदान रोक्नेछन्। अनि त्यहाँ तिनीहरूले नाश गर्ने घृणित बस्तुलाई स्थापना गर्नेछन्।ಅವನು ಕೂಡಿಸುವ ಸೈನ್ಯವು ಆಶ್ರಯ ದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ, ನಿತ್ಯ ಯಜ್ಞವನ್ನು ನೀಗಿಸಿ, ಹಾಳು ಮಾಡುವ ಅಸಹ್ಯವಾದವುಗಳನ್ನು ಪ್ರತಿಷ್ಠಿಸುವದು.
32 “‘तिनले वाचा इन्कार गर्न तयार भएकाहरूलाई झूटो प्रतिज्ञाहरूद्वारा आफ्नो तर्फमा लानेछन्, तर आफ्ना परमेश्वरमा विश्वासी मानिसहरू दृढ भएर बस्नेछन।ಒಡಂಬಡಿಕೆಗೆ ವಿರೋಧವಾಗಿ ಕೆಟ್ಟವರಾಗಿ ನಡೆ ಯುವವರನ್ನು ವ್ಯರ್ಥವಾದ ಮಾತುಗಳಿಂದ ಕೆಡಿ ಸುವನು; ಆದರೆ ತಮ್ಮ ದೇವರನ್ನು ಅರಿಯುವ ಜನರು ದೃಢಚಿತ್ತರಾಗಿ ಕೃತಾರ್ಥರಾಗುವರು.
33 “‘ज्ञानी-शिक्षकहरूले साधारण मानिसहरूलाई परिस्थिति बुझ्नु सहायता गर्नेछन्। तर जो विवेक पूर्ण छन् उनीहरूलाई तरवारले काटेर आगोमा हालेर अथवा बन्दी भएर मारिए।ಜನರಲ್ಲಿ ಬುದ್ಧಿವಂತರಾದವರು ಅನೇಕರಿಗೆ ಬೋಧಿಸುವರು, ಆದಾಗ್ಯೂ ಕತ್ತಿಯಿಂದಲೂ ಬೆಂಕಿಯಿಂದಲೂ ಸೆರೆ ಯಿಂದಲೂ ಕೊಳ್ಳೆಯಿಂದಲೂ ಅನೇಕ ದಿನಗಳು ಸಿಕ್ಕಿಬೀಳುವರು.
34 जब तिनीहरू लडनेछन्, तिनीहरूले अलिकति सहायता पाउँनेछन् अनि झूटा मानिसहरू तिनीहरूसँग सामेल हुनेछन्।ಅವರು ಬೀಳುವಾಗ ಅವರಿಗೆ ಸ್ವಲ್ಪ ಸಹಾಯ ದೊರೆಯುವದು; ಆದರೆ ಅನೇಕರು ವಂಚನೆಯ ನುಡಿಗಳಿಂದ ಅವರನ್ನು ಅಂಟಿಕೊಳ್ಳು ವರು.
35 ही ज्ञानी शिक्षकहरू मारिने छन्। यस्तो गरिनेछ, जसले गर्दा तिनीहरूलाई अन्तिम दिनहरूमा बलियो शुद्ध अनि निर्दोष बनाइनु सकियोस्। किनभने तोकिएको समयमा आउनेछ।”‘ಇದಲ್ಲದೆ ಅಂತ್ಯಕಾಲದ ವರೆಗೆ ಅವರನ್ನು ಶೋಧಿಸುವದಕ್ಕೂ ಶುದ್ಧಮಾಡುವದಕ್ಕೂ ಶುಭ್ರ ಪಡಿಸುವದಕ್ಕೂ ವಿವೇಕಿಗಳಲ್ಲಿ ಕೆಲವರು ಬೀಳುವರು; ಇದು (ಅಂತ್ಯವು) ನಿಯಮಿತ ಕಾಲಕ್ಕೆ ಇರುವದು;
36 “‘फेरि राजाले जे इच्छा लाग्यो त्यही गर्नेछन। उसले आफ्नो विषयमा बढि-बढाईं गर्नेछ, अनि आफ्नो प्रशंसा गर्ने छ। उसले सोच्ने छ ऊ कुनै देवता भन्दा ज्यादा राम्रो छ। उसले यस्तो कुरा गर्नेछ जुन कहिल्ये कसैले पनि सुनेको छैन। उसले देवताहरूको परमेश्वरको विरोधमा यस्तो कुरा गर्नेछ। ऊ त्यति बेला सम्म सफल हुन्छ जतिबेला सम्म यो सबै नराम्रो घट्नाहरू घट्दैन, तर नराम्रो घट्ना अवश्य घट्नेछ।ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು; ತನ್ನನ್ನು ತಾನೇ ಹೆಚ್ಚಿಸಿಕೊಂಡು ತನ್ನನ್ನು ಎಲ್ಲಾ ದೇವರುಗಳಿಗೂ ದೊಡ್ಡವನನ್ನಾಗಿ ಮಾಡಿ ಕೊಂಡು ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ ರೋಷವು ತೀರುವ ವರೆಗೂ ವೃದ್ಧಿಯಾಗಿರುವನು; ಯಾಕಂದರೆ ನಿಶ್ಚಯಿ ಸಲ್ಪಟ್ಟದ್ದು ಮಾಡಲ್ಪಡಲೇ ಬೇಕಾಗುವದು.
37 “‘आफ्नो पिता-पुर्खाहरूका देवताहरू र स्त्रीहरूका प्रिय देवताको उसले अवहेलना गर्नेछ। तिनले कुनै देवताको वास्ता गर्ने छैन्। तिनले आफैलाई उनीहरू सबै भन्दा उच्च पार्नेछन्।ಅವನು ತನ್ನ ಪಿತೃಗಳ ದೇವರನ್ನಾಗಲೀ ಸ್ತ್ರೀಯರ ಅಪೇಕ್ಷೆ ಯನ್ನಾಗಲೀ ಲಕ್ಷಿಸುವದಿಲ್ಲ, ಯಾವ ದೇವರನ್ನೂ ಲಕ್ಷಿಸುವದಿಲ್ಲ; ಅವನು ಎಲ್ಲವುಗಳಿಗಿಂತ ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.
38 त्यसको सट्टामा तिनले आफ्नो पिता-पुर्खाहरूले नजानेको किल्लाको सुन र चाँदी, रत्न र बहुमूल्य उपाहार चढाएर मान गर्नेछ।ಆದರೆ ಅವನು ತನ್ನ ಸ್ಥಾನದಲ್ಲಿ ದೇವರ ಶಕ್ತಿಗಳನ್ನು ಮತ್ತು ತನ್ನ ಪಿತೃಗಳು ಅರಿಯದ ದೇವರುಗಳನ್ನು ಗೌರವಿಸುವನು; ಬಂಗಾರ ದಿಂದಲೂ ಬೆಳ್ಳಿಯಿಂದಲೂ ಅಮೂಲ್ಯ ಕಲ್ಲುಗಳಿಂ ದಲೂ ರಮ್ಯವಾದವುಗಳಿಂದಲೂ ಗೌರವಿಸುವನು.
39 “‘ऊ अनि उसका विदेशी देवताहरूले आफ्नो किल्लाहरू बलियो पार्नेछ। तिनको निगाहमा भएकाहरूलाई तिनले सम्मान दिएर र साधारण मानिसहरूलाई जागिर दिएर तिनीहरूलाई मानले परिपूर्ण पार्नेछ।ಹೀಗೆ ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು. ಯಾರನ್ನು ಕಟಾಕ್ಷಿಸು ವನೋ ಅವರಿಗೆ ಘನತೆ ಹೆಚ್ಚುವದು. ಬಹುಜನರ ಮೇಲೆ ಆಳಿಕೆಯನ್ನು ಕೊಡುವನು; ದೇಶವನ್ನು ಲಾಭಕ್ಕೆ ಹಂಚುವನು.
40 “‘आखिरमा दक्षिणका राजाले उत्तरका राजाको विरूद्ध युद्ध चलाउनेछन्। उत्तरका राजा रथहरू पैदल फौजहरू अनि धैरे जहाजहरू लिएर आक्रमण गर्न आउँनेछ। ऊ भूमिबाट बाढी जस्तै आउनेछ।ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂ ದಿಗೂ ಸವಾರರೊಂದಿಗೂ ಅನೇಕ ಹಡಗುಗಳೊಂ ದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದು ಹೋಗುವನು.
41 फेरि उनले सुन्दर भूमिमा आक्रमण गर्ने छन् अनि धेरै पराजित हुने छन्। तिनीहरू मध्ये एदोम, मोआब अनि अम्मोनियाहरू उसको शक्तिद्वारा बाँच्नेछन्।ಇದಲ್ಲದೆ ಅವನು ರಮ್ಯವಾದ ದೇಶದೊಳಕ್ಕೂ ನುಗ್ಗುವನು; ಅನೇಕ ದೇಶಗಳು ಕೆಡವಲ್ಪಡುವವು; ಆದರೆ ಎದೋಮು, ಮೋವಾಬು ಅಮ್ಮೋನನ ಮಕ್ಕಳಲ್ಲಿ ಮುಖ್ಯಸ್ಥರು ಆತನ ಕೈಯಿಂದ ತಪ್ಪಿಸಿಕೊಳ್ಳುವರು.
42 फेरि उसले धेरै देशहरूलाई आफ्नो शक्ति देखाउने छ र मिश्रले पनि यसको शक्ति थाहा पाउनेछ, यो अलग हुन सक्तैन।ಅವನು ದೇಶಗಳ ಮೇಲೂ ತನ್ನ ಕೈಯನ್ನು ಚಾಚುವನು; ಐಗುಪ್ತ ದೇಶವು ತಪ್ಪಿಸಿ ಕೊಳ್ಳದು.
43 “‘उसले मिश्रको सुन, चाँदिको भण्डार अनि त्यसको सबै सम्पत्ति खोस्ने छ। लिब्नी अनि कूशी पनि यसको अधीनमा हुनेछन्।ಬಂಗಾರ ಬೆಳ್ಳಿ ಬೊಕ್ಕಸಗಳ ಮೇಲೆಯೂ ಐಗುಪ್ತದ ಎಲ್ಲಾ ಅಮೂಲ್ಯವಸ್ತುಗಳ ಮೇಲೆಯೂ ಅವನಿಗೆ ಅಧಿಕಾರವಿರುವದು. ಲೂಬ್ಯರೂ ಐಥೋ ಪ್ಯರೂ ಅವನನ್ನು ಹಿಂಬಾಲಿಸುವರು.
44 तर पछि उसले पूर्व र उत्तरबाट एउटा समाचार प्राप्त गर्नेछ, अनि ऊ भयभीत अनि क्रोधित हुनेछ। धेरै देशहरूलाई वर्वाद बनाउनको निम्ति अघि बढने छ।ಮೂಡಣ ದಿಂದಲೂ ಉತ್ತರದಿಂದಲೂ ಬರುವ ಸುದ್ದಿಗಳು ಅವನನ್ನು ಹೆದರಿಸುವವು. ಆದದರಿಂದ ಅವನು ಮಹಾ ಉಗ್ರನಾಗಿ ಅನೇಕರನ್ನು ಸಂಹರಿಸುವದಕ್ಕೂ ನಿರ್ಮೂಲ ಮಾಡುವದಕ್ಕೂ ಹೊರಡುವನು.
45 उसले आफ्नो राजकीय तम्बु समुद्र अनि सुन्दर पवित्र पर्वतको बीचमा बनाउनेछ। तर आखिरमा त्यो अपवित्र राजा मर्ने छ। जब उसको अन्तिम समय आउँछ, त्यति बेला उसलाई सहायता दिने कोही पनि हुनेछैन।”‘ಅವನು ತನ್ನ ಅರಮನೆಯ ಗುಡಾರಗಳನ್ನು ಸಮು ದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು; ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.
Kannada Bible