ಕನ್ನಡ ಕನ್ನಡ ಬೈಬಲ್ ದಾನಿಯೇಲನು ದಾನಿಯೇಲನು 5 ದಾನಿಯೇಲನು 5:16 ದಾನಿಯೇಲನು 5:16 ಚಿತ್ರ English

ದಾನಿಯೇಲನು 5:16 ಚಿತ್ರ

ನೀನು ಅರ್ಥಗಳನ್ನು ವಿವರಿಸುವದ ರಲ್ಲಿಯೂ ಮರ್ಮಗಳನ್ನು ಬಿಚ್ಚುವದರಲ್ಲಿಯೂ ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ; ಹೀಗಾದರೆ ಬರಹವನ್ನು ಓದುವದಕ್ಕೂ ಅದರ ಅರ್ಥವನ್ನು ತಿಳಿಸುವದಕ್ಕೂ ನಿನ್ನಿಂದ ಆದರೆ ನೀನು ಧೂಮ್ರವಸ್ತ್ರ ಧರಿಸಲ್ಪಟ್ಟು ಕೊರಳಿಗೆ ಚಿನ್ನದ ಹಾರ ಹಾಕಿಸಿಕೊಂಡವನಾಗಿ ರಾಜ್ಯದ ಮೂರನೆಯ ಅಧಿಕಾರಿ ಯಾಗುವಿ ಎಂದು ಹೇಳಿದನು.
Click consecutive words to select a phrase. Click again to deselect.
ದಾನಿಯೇಲನು 5:16

ನೀನು ಅರ್ಥಗಳನ್ನು ವಿವರಿಸುವದ ರಲ್ಲಿಯೂ ಮರ್ಮಗಳನ್ನು ಬಿಚ್ಚುವದರಲ್ಲಿಯೂ ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ; ಹೀಗಾದರೆ ಆ ಬರಹವನ್ನು ಓದುವದಕ್ಕೂ ಅದರ ಅರ್ಥವನ್ನು ತಿಳಿಸುವದಕ್ಕೂ ನಿನ್ನಿಂದ ಆದರೆ ನೀನು ಧೂಮ್ರವಸ್ತ್ರ ಧರಿಸಲ್ಪಟ್ಟು ಕೊರಳಿಗೆ ಚಿನ್ನದ ಹಾರ ಹಾಕಿಸಿಕೊಂಡವನಾಗಿ ರಾಜ್ಯದ ಮೂರನೆಯ ಅಧಿಕಾರಿ ಯಾಗುವಿ ಎಂದು ಹೇಳಿದನು.

ದಾನಿಯೇಲನು 5:16 Picture in Kannada