ಕನ್ನಡ ಕನ್ನಡ ಬೈಬಲ್ ದಾನಿಯೇಲನು ದಾನಿಯೇಲನು 7 ದಾನಿಯೇಲನು 7:19 ದಾನಿಯೇಲನು 7:19 ಚಿತ್ರ English

ದಾನಿಯೇಲನು 7:19 ಚಿತ್ರ

ಮೇಲೆ ನಾಲ್ಕನೆಯ ಮೃಗವು ಉಳಿದವು ಗಳಿಗಿಂತ ವ್ಯತ್ಯಾಸವಾಗಿಯೂ ಅತಿ ಭಯಂಕರವಾ ಗಿಯೂ ಕಬ್ಬಿಣದ ಹಲ್ಲುಗಳುಳ್ಳದ್ದಾಗಿಯೂ ಹಿತ್ತಾಳೆಯ ಉಗುರುಗಳುಳ್ಳದ್ದಾಗಿಯೂ ತುಂಡು ತುಂಡು ಮಾಡಿ ತಿಂದು ಮಿಕ್ಕಿದ್ದನ್ನು ಕಾಲಿನ ಕೆಳಗೆ ಹಾಕಿ ತುಳಿಯುವಂಥಾದ್ದೂ ಆಗಿದೆ.
Click consecutive words to select a phrase. Click again to deselect.
ದಾನಿಯೇಲನು 7:19

ಆ ಮೇಲೆ ನಾಲ್ಕನೆಯ ಮೃಗವು ಉಳಿದವು ಗಳಿಗಿಂತ ವ್ಯತ್ಯಾಸವಾಗಿಯೂ ಅತಿ ಭಯಂಕರವಾ ಗಿಯೂ ಕಬ್ಬಿಣದ ಹಲ್ಲುಗಳುಳ್ಳದ್ದಾಗಿಯೂ ಹಿತ್ತಾಳೆಯ ಉಗುರುಗಳುಳ್ಳದ್ದಾಗಿಯೂ ತುಂಡು ತುಂಡು ಮಾಡಿ ತಿಂದು ಮಿಕ್ಕಿದ್ದನ್ನು ಕಾಲಿನ ಕೆಳಗೆ ಹಾಕಿ ತುಳಿಯುವಂಥಾದ್ದೂ ಆಗಿದೆ.

ದಾನಿಯೇಲನು 7:19 Picture in Kannada