ಕನ್ನಡ ಕನ್ನಡ ಬೈಬಲ್ ದಾನಿಯೇಲನು ದಾನಿಯೇಲನು 9 ದಾನಿಯೇಲನು 9:7 ದಾನಿಯೇಲನು 9:7 ಚಿತ್ರ English

ದಾನಿಯೇಲನು 9:7 ಚಿತ್ರ

ಕರ್ತನೇ, ನೀನು ನೀತಿವಂತನು; ಆದರೆ ನಾವು ದಿನದ ಪ್ರಕಾರ ನಾಚಿಕೆಗೀಡಾದವರು; ಯೆಹೂದದ ಮನುಷ್ಯರನ್ನೂ ಯೆರೂಸಲೇಮಿನ ನಿವಾ ಸಿಗಳನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಹತ್ತಿರದಲ್ಲಿ ರುವವರನ್ನೂ ಮತ್ತು ದೂರದಲ್ಲಿರುವವರನ್ನೂ ಅವರು ನಿನಗೆ ವಿರುದ್ಧವಾಗಿ ಮಾಡಿರುವ ಅವರ ಅಪರಾಧದ ನಿಮಿತ್ತ ನೀನು ಅವರನ್ನು ಎಲ್ಲಾ ದೇಶಗಳಲ್ಲಿಯೂ ಓಡಿಸಿ ಬಿಟ್ಟಿದ್ದೀ.
Click consecutive words to select a phrase. Click again to deselect.
ದಾನಿಯೇಲನು 9:7

ಓ ಕರ್ತನೇ, ನೀನು ನೀತಿವಂತನು; ಆದರೆ ನಾವು ಈ ದಿನದ ಪ್ರಕಾರ ನಾಚಿಕೆಗೀಡಾದವರು; ಯೆಹೂದದ ಮನುಷ್ಯರನ್ನೂ ಯೆರೂಸಲೇಮಿನ ನಿವಾ ಸಿಗಳನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಹತ್ತಿರದಲ್ಲಿ ರುವವರನ್ನೂ ಮತ್ತು ದೂರದಲ್ಲಿರುವವರನ್ನೂ ಅವರು ನಿನಗೆ ವಿರುದ್ಧವಾಗಿ ಮಾಡಿರುವ ಅವರ ಅಪರಾಧದ ನಿಮಿತ್ತ ನೀನು ಅವರನ್ನು ಎಲ್ಲಾ ದೇಶಗಳಲ್ಲಿಯೂ ಓಡಿಸಿ ಬಿಟ್ಟಿದ್ದೀ.

ದಾನಿಯೇಲನು 9:7 Picture in Kannada