English
ಧರ್ಮೋಪದೇಶಕಾಂಡ 14:29 ಚಿತ್ರ
ಆಗ (ನಿನ್ನ ಸಂಗಡ ಪಾಲನ್ನೂ ಸ್ವಾಸ್ತ್ಯವನ್ನೂ ಹೊಂದದ) ಲೇವಿಯನೂ ನಿನ್ನ ಬಾಗಲು ಗಳಲ್ಲಿರುವ ಅನ್ಯದೇಶದವನೂ ದಿಕ್ಕಿಲ್ಲದವನೂ ವಿಧ ವೆಯೂ ಬಂದು ನಿನ್ನ ದೇವರಾದ ಕರ್ತನು ನಿನ್ನನ್ನು ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಆಶೀರ್ವದಿಸುವ ಹಾಗೆ ತಿಂದು ತೃಪ್ತರಾಗಲಿ.