ಕನ್ನಡ ಕನ್ನಡ ಬೈಬಲ್ ಪ್ರಸಂಗಿ ಪ್ರಸಂಗಿ 1 ಪ್ರಸಂಗಿ 1:16 ಪ್ರಸಂಗಿ 1:16 ಚಿತ್ರ English

ಪ್ರಸಂಗಿ 1:16 ಚಿತ್ರ

ನಾನು ನನ್ನ ಮನಸ್ಸಿನಲ್ಲಿ ಯೋಚಿಸುತ್ತಾ--ಇಗೋ, ನಾನು ದೊಡ್ಡ ಸ್ಥಾನಕ್ಕೆ ಬಂದಿದ್ದೇನೆ ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಇದ್ದವರೆಲ್ಲರಿಗಿಂತ ನಾನು ಜ್ಞಾನವನ್ನು ಸಂಪಾದಿಸಿದ್ದೇನೆ. ಹೌದು, ಜ್ಞಾನದ ತಿಳುವಳಿಕೆಯ ದೊಡ್ಡ ಅನುಭವವು ನನ್ನ ಹೃದಯಕ್ಕೆ ಆಯಿತು ಎಂದು ಹೇಳಿದೆನು.
Click consecutive words to select a phrase. Click again to deselect.
ಪ್ರಸಂಗಿ 1:16

ನಾನು ನನ್ನ ಮನಸ್ಸಿನಲ್ಲಿ ಯೋಚಿಸುತ್ತಾ--ಇಗೋ, ನಾನು ದೊಡ್ಡ ಸ್ಥಾನಕ್ಕೆ ಬಂದಿದ್ದೇನೆ ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಇದ್ದವರೆಲ್ಲರಿಗಿಂತ ನಾನು ಜ್ಞಾನವನ್ನು ಸಂಪಾದಿಸಿದ್ದೇನೆ. ಹೌದು, ಜ್ಞಾನದ ತಿಳುವಳಿಕೆಯ ದೊಡ್ಡ ಅನುಭವವು ನನ್ನ ಹೃದಯಕ್ಕೆ ಆಯಿತು ಎಂದು ಹೇಳಿದೆನು.

ಪ್ರಸಂಗಿ 1:16 Picture in Kannada