ಕನ್ನಡ ಕನ್ನಡ ಬೈಬಲ್ ಪ್ರಸಂಗಿ ಪ್ರಸಂಗಿ 9 ಪ್ರಸಂಗಿ 9:1 ಪ್ರಸಂಗಿ 9:1 ಚಿತ್ರ English

ಪ್ರಸಂಗಿ 9:1 ಚಿತ್ರ

ನಾನು ಇವೆಲ್ಲವುಗಳ ಮೇಲೆ ಮನಸ್ಸಿಟ್ಟು ಇವೆಲ್ಲವುಗಳಲ್ಲಿ ನಾನು ತೀರ್ಮಾನಿಸಿ ದ್ದೇನಂದರೆ--ನೀತಿವಂತನು ಮತ್ತು ಜ್ಞಾನಿ ಇವರ ಕೆಲಸಗಳು ದೇವರ ಕೈಯಲ್ಲಿವೆ; ಯಾವ ಮನುಷ್ಯನೂ ಅವರ ಮುಂದಿರುವ ಎಲ್ಲವುಗಳನ್ನು, ಅಂದರೆ ಪ್ರೀತಿ ಯನ್ನು ಅಥವಾ ದ್ವೇಷವನ್ನು ತಿಳಿಯಲಾರನು.
Click consecutive words to select a phrase. Click again to deselect.
ಪ್ರಸಂಗಿ 9:1

ನಾನು ಇವೆಲ್ಲವುಗಳ ಮೇಲೆ ಮನಸ್ಸಿಟ್ಟು ಇವೆಲ್ಲವುಗಳಲ್ಲಿ ನಾನು ತೀರ್ಮಾನಿಸಿ ದ್ದೇನಂದರೆ--ನೀತಿವಂತನು ಮತ್ತು ಜ್ಞಾನಿ ಇವರ ಕೆಲಸಗಳು ದೇವರ ಕೈಯಲ್ಲಿವೆ; ಯಾವ ಮನುಷ್ಯನೂ ಅವರ ಮುಂದಿರುವ ಎಲ್ಲವುಗಳನ್ನು, ಅಂದರೆ ಪ್ರೀತಿ ಯನ್ನು ಅಥವಾ ದ್ವೇಷವನ್ನು ತಿಳಿಯಲಾರನು.

ಪ್ರಸಂಗಿ 9:1 Picture in Kannada