ಕನ್ನಡ ಕನ್ನಡ ಬೈಬಲ್ ಎಸ್ತೇರಳು ಎಸ್ತೇರಳು 3 ಎಸ್ತೇರಳು 3:8 ಎಸ್ತೇರಳು 3:8 ಚಿತ್ರ English

ಎಸ್ತೇರಳು 3:8 ಚಿತ್ರ

ಆಗ ಹಾಮಾ ನನು ಅರಸನಾದ ಅಹಷ್ವೇರೋಷನಿಗೆ ಹೇಳಿ ದ್ದೇನಂದರೆ--ನಿನ್ನ ರಾಜ್ಯದ ಸಕಲ ಪ್ರಾಂತ್ಯಗಳಲ್ಲಿರುವ ಜನರೊಳಗೆ ಚದುರಿಸಲ್ಪಟ್ಟು ವ್ಯಾಪಿಸಿರುವ ಜನರಿ ದ್ದಾರೆ. ಅವರ ನ್ಯಾಯ ಪ್ರಮಾಣಗಳು ಸಕಲ ಜನರಿಗೆ ಪ್ರತಿಕೂಲವಾಗಿವೆ. ಅವರು ಅರಸನ ಆಜ್ಞೆಗಳನ್ನು ಕೈಕೊಳ್ಳುವದಿಲ್ಲ. ಆದಕಾರಣ ಅವರನ್ನು ಇರಗೊಡಿ ಸುವದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ.
Click consecutive words to select a phrase. Click again to deselect.
ಎಸ್ತೇರಳು 3:8

ಆಗ ಹಾಮಾ ನನು ಅರಸನಾದ ಅಹಷ್ವೇರೋಷನಿಗೆ ಹೇಳಿ ದ್ದೇನಂದರೆ--ನಿನ್ನ ರಾಜ್ಯದ ಸಕಲ ಪ್ರಾಂತ್ಯಗಳಲ್ಲಿರುವ ಜನರೊಳಗೆ ಚದುರಿಸಲ್ಪಟ್ಟು ವ್ಯಾಪಿಸಿರುವ ಜನರಿ ದ್ದಾರೆ. ಅವರ ನ್ಯಾಯ ಪ್ರಮಾಣಗಳು ಸಕಲ ಜನರಿಗೆ ಪ್ರತಿಕೂಲವಾಗಿವೆ. ಅವರು ಅರಸನ ಆಜ್ಞೆಗಳನ್ನು ಕೈಕೊಳ್ಳುವದಿಲ್ಲ. ಆದಕಾರಣ ಅವರನ್ನು ಇರಗೊಡಿ ಸುವದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ.

ಎಸ್ತೇರಳು 3:8 Picture in Kannada