English
ವಿಮೋಚನಕಾಂಡ 10:14 ಚಿತ್ರ
ಹೀಗೆ ಮಿಡತೆಗಳು ಐಗುಪ್ತ ದೇಶದಲ್ಲೆಲ್ಲಾ ಬಂದು ಐಗುಪ್ತದ ಎಲ್ಲಾ ಮೇರೆಗಳಲ್ಲಿ ದೊಡ್ಡ ಸಮೂಹವಾಗಿ ಸೇರಿಕೊಂಡವು. ಅವು ಕ್ರೂರ ವಾದವುಗಳಾಗಿದ್ದವು. ಅವುಗಳಂತೆ ಹಿಂದೆ ಎಂದಿಗೂ ಇರಲಿಲ್ಲ, ಅನಂತರವೂ ಇರಲಾರವು.