ಕನ್ನಡ ಕನ್ನಡ ಬೈಬಲ್ ವಿಮೋಚನಕಾಂಡ ವಿಮೋಚನಕಾಂಡ 10 ವಿಮೋಚನಕಾಂಡ 10:15 ವಿಮೋಚನಕಾಂಡ 10:15 ಚಿತ್ರ English

ವಿಮೋಚನಕಾಂಡ 10:15 ಚಿತ್ರ

ಅವು ಭೂ ಮುಖವನ್ನೆಲ್ಲಾ ಮುತ್ತಿಕೊಂಡದ್ದರಿಂದ ದೇಶವು ಕತ್ತಲಾಯಿತು. ಅವು ಭೂಮಿಯ ಎಲ್ಲಾ ಸೊಪ್ಪನ್ನೂ ಆನೆಕಲ್ಲಿನ ಮಳೆಯು ಉಳಿಸಿದ ಮರಗಳ ಎಲ್ಲಾ ಫಲವನ್ನೂ ತಿಂದುಬಿಟ್ಟವು. ಮರಗಳಲ್ಲಾದರೂ ಹೊಲದ ಗಿಡಗಳಲ್ಲಾದರೂ ಹಸುರಾದದ್ದು ಐಗುಪ್ತ ದೇಶದಲ್ಲೆಲ್ಲಿಯೂ ಉಳಿಯಲಿಲ್ಲ.
Click consecutive words to select a phrase. Click again to deselect.
ವಿಮೋಚನಕಾಂಡ 10:15

ಅವು ಭೂ ಮುಖವನ್ನೆಲ್ಲಾ ಮುತ್ತಿಕೊಂಡದ್ದರಿಂದ ಆ ದೇಶವು ಕತ್ತಲಾಯಿತು. ಅವು ಭೂಮಿಯ ಎಲ್ಲಾ ಸೊಪ್ಪನ್ನೂ ಆನೆಕಲ್ಲಿನ ಮಳೆಯು ಉಳಿಸಿದ ಮರಗಳ ಎಲ್ಲಾ ಫಲವನ್ನೂ ತಿಂದುಬಿಟ್ಟವು. ಮರಗಳಲ್ಲಾದರೂ ಹೊಲದ ಗಿಡಗಳಲ್ಲಾದರೂ ಹಸುರಾದದ್ದು ಐಗುಪ್ತ ದೇಶದಲ್ಲೆಲ್ಲಿಯೂ ಉಳಿಯಲಿಲ್ಲ.

ವಿಮೋಚನಕಾಂಡ 10:15 Picture in Kannada