ಕನ್ನಡ ಕನ್ನಡ ಬೈಬಲ್ ವಿಮೋಚನಕಾಂಡ ವಿಮೋಚನಕಾಂಡ 12 ವಿಮೋಚನಕಾಂಡ 12:12 ವಿಮೋಚನಕಾಂಡ 12:12 ಚಿತ್ರ English

ವಿಮೋಚನಕಾಂಡ 12:12 ಚಿತ್ರ

ನಾನು ರಾತ್ರಿ ಐಗುಪ್ತದೇಶದಲ್ಲಿ ಹಾದುಹೋಗುತ್ತೇನೆ. ಐಗುಪ್ತದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಇರುವ ಚೊಚ್ಚ ಲಾದವುಗಳನ್ನು ಸಂಹರಿಸುವೆನು. ಐಗುಪ್ತದ ದೇವರುಗ ಳಿಗೆಲ್ಲಾ ನಾನು ನ್ಯಾಯತೀರಿಸುವೆನು; ನಾನೇ ಕರ್ತನು.
Click consecutive words to select a phrase. Click again to deselect.
ವಿಮೋಚನಕಾಂಡ 12:12

ನಾನು ಈ ರಾತ್ರಿ ಐಗುಪ್ತದೇಶದಲ್ಲಿ ಹಾದುಹೋಗುತ್ತೇನೆ. ಐಗುಪ್ತದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಇರುವ ಚೊಚ್ಚ ಲಾದವುಗಳನ್ನು ಸಂಹರಿಸುವೆನು. ಐಗುಪ್ತದ ದೇವರುಗ ಳಿಗೆಲ್ಲಾ ನಾನು ನ್ಯಾಯತೀರಿಸುವೆನು; ನಾನೇ ಕರ್ತನು.

ವಿಮೋಚನಕಾಂಡ 12:12 Picture in Kannada