English
ವಿಮೋಚನಕಾಂಡ 18:16 ಚಿತ್ರ
ಅವರಿಗೆ ವ್ಯಾಜ್ಯವಿದ್ದರೆ ನನ್ನ ಬಳಿಗೆ ಬರುತ್ತಾರೆ. ನಾನು ಒಬ್ಬರ ಸಂಗಡ ಇನ್ನೊಬ್ಬರಿಗಿರುವ ವ್ಯಾಜ್ಯವನ್ನು ತೀರಿಸುತ್ತೇನೆ. ದೇವರ ನಿಯಮಗಳನ್ನೂ ಆತನ ನ್ಯಾಯ ಪ್ರಮಾಣಗಳನ್ನೂ ಅವರಿಗೆ ತಿಳಿಯಪಡಿಸುತ್ತೇನೆ ಅಂದನು.