English
ವಿಮೋಚನಕಾಂಡ 2:11 ಚಿತ್ರ
ಆ ದಿನಗಳಲ್ಲಿ ಮೋಶೆಯು ದೊಡ್ಡವನಾದ ಮೇಲೆ ತನ್ನ ಸಹೋದರರ ಬಳಿಗೆ ಹೋಗಿ ಅವರ ಬಿಟ್ಟೀ ಕೆಲಸಗಳನ್ನು ನೋಡುತ್ತಿದ್ದನು. ಆಗ ತನ್ನ ಸಹೋದರರಲ್ಲಿ ಒಬ್ಬನಾದ ಇಬ್ರಿಯನನ್ನು ಒಬ್ಬ ಐಗುಪ್ತ್ಯನು ಹೊಡೆಯುವದನ್ನು ಕಂಡನು.