English
ವಿಮೋಚನಕಾಂಡ 20:10 ಚಿತ್ರ
ಆದರೆ ಏಳನೆಯ ದಿನವು ನಿನ್ನ ದೇವರಾದ ಕರ್ತನ ಸಬ್ಬತ್ ಆಗಿದೆ. ಅದರಲ್ಲಿ ನೀನಾಗಲಿ ನಿನ್ನ ಮಗನಾಗಲಿ ಮಗಳಾ ಗಲಿ ದಾಸನಾಗಲಿ ದಾಸಿಯಾಗಲಿ ಪಶುಗಳಾಗಲಿ ಬಾಗಿಲ ಬಳಿಯಲ್ಲಿರುವ ಪ್ರವಾಸಿಯಾಗಲಿ ಯಾವ ಕೆಲಸವನ್ನೂ ಮಾಡಬಾರದು.