English
ವಿಮೋಚನಕಾಂಡ 29:20 ಚಿತ್ರ
ತರುವಾಯ ನೀನು ಅದನ್ನು ವಧಿಸಿ ಅದರ ರಕ್ತವನ್ನು ಆರೋನನ ಮತ್ತು ಅವನ ಕುಮಾರರ ಬಲ ಕಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಿ ಮಿಕ್ಕ ರಕ್ತವನ್ನು ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.