English
ವಿಮೋಚನಕಾಂಡ 37:25 ಚಿತ್ರ
ಅವನು ಜಾಲೀ ಮರದಿಂದ ಧೂಪಪೀಠವನ್ನು ಮಾಡಿದನು; ಅದು ಒಂದು ಮೊಳ ಉದ್ದ, ಒಂದು ಮೊಳ ಅಗಲವಾಗಿ ಚಚ್ಚೌಕವಾಗಿತ್ತು; ಅದು ಎರಡು ಮೊಳ ಎತ್ತರವಾಗಿತ್ತು. ಅದರ ಕೊಂಬುಗಳು ಸಹ ಜಾಲೀ ಮರದಿಂದಲೇ ಮಾಡಲ್ಪಟ್ಟಿದ್ದವು.