ಕನ್ನಡ ಕನ್ನಡ ಬೈಬಲ್ ವಿಮೋಚನಕಾಂಡ ವಿಮೋಚನಕಾಂಡ 5 ವಿಮೋಚನಕಾಂಡ 5:4 ವಿಮೋಚನಕಾಂಡ 5:4 ಚಿತ್ರ English

ವಿಮೋಚನಕಾಂಡ 5:4 ಚಿತ್ರ

ಐಗುಪ್ತದ ಅರಸನು ಅವರಿಗೆ--ಮೋಶೆಯೇ, ಆರೋನನೇ, ಜನರು ತಮ್ಮ ಕೆಲಸ ಗಳನ್ನು ಮಾಡದಂತೆ ಯಾಕೆ ಮಾಡುತ್ತೀರಿ? ನಿಮ್ಮ ಬಿಟ್ಟೀಕೆಲಸಗಳಿಗೆ ಹೋಗಿರಿ ಅಂದನು.
Click consecutive words to select a phrase. Click again to deselect.
ವಿಮೋಚನಕಾಂಡ 5:4

ಐಗುಪ್ತದ ಅರಸನು ಅವರಿಗೆ--ಮೋಶೆಯೇ, ಆರೋನನೇ, ಜನರು ತಮ್ಮ ಕೆಲಸ ಗಳನ್ನು ಮಾಡದಂತೆ ಯಾಕೆ ಮಾಡುತ್ತೀರಿ? ನಿಮ್ಮ ಬಿಟ್ಟೀಕೆಲಸಗಳಿಗೆ ಹೋಗಿರಿ ಅಂದನು.

ವಿಮೋಚನಕಾಂಡ 5:4 Picture in Kannada