ಕನ್ನಡ ಕನ್ನಡ ಬೈಬಲ್ ವಿಮೋಚನಕಾಂಡ ವಿಮೋಚನಕಾಂಡ 7 ವಿಮೋಚನಕಾಂಡ 7:20 ವಿಮೋಚನಕಾಂಡ 7:20 ಚಿತ್ರ English

ವಿಮೋಚನಕಾಂಡ 7:20 ಚಿತ್ರ

ಮೋಶೆ ಆರೋನರು ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಅವನು ಕೋಲನ್ನು ಎತ್ತಿ ನದಿಯಲ್ಲಿರುವ ನೀರನ್ನು ಫರೋಹನ ಕಣ್ಣುಗಳ ಮುಂದೆಯೂ ಅವನ ಸೇವಕರ ಕಣ್ಣುಗಳ ಮುಂದೆಯೂ ಹೊಡೆದನು. ಆಗ ನದಿಯ ನೀರೆಲ್ಲಾ ರಕ್ತವಾಯಿತು.
Click consecutive words to select a phrase. Click again to deselect.
ವಿಮೋಚನಕಾಂಡ 7:20

ಮೋಶೆ ಆರೋನರು ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಅವನು ಕೋಲನ್ನು ಎತ್ತಿ ನದಿಯಲ್ಲಿರುವ ನೀರನ್ನು ಫರೋಹನ ಕಣ್ಣುಗಳ ಮುಂದೆಯೂ ಅವನ ಸೇವಕರ ಕಣ್ಣುಗಳ ಮುಂದೆಯೂ ಹೊಡೆದನು. ಆಗ ನದಿಯ ನೀರೆಲ್ಲಾ ರಕ್ತವಾಯಿತು.

ವಿಮೋಚನಕಾಂಡ 7:20 Picture in Kannada