ಕನ್ನಡ ಕನ್ನಡ ಬೈಬಲ್ ಯೆಹೆಜ್ಕೇಲನು ಯೆಹೆಜ್ಕೇಲನು 16 ಯೆಹೆಜ್ಕೇಲನು 16:13 ಯೆಹೆಜ್ಕೇಲನು 16:13 ಚಿತ್ರ English

ಯೆಹೆಜ್ಕೇಲನು 16:13 ಚಿತ್ರ

ನಿನ್ನ ಒಡವೆಗಳು ಬೆಳ್ಳಿ ಬಂಗಾರಗಳು, ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಯವಾದ ಹಿಟ್ಟನ್ನೂ ಜೇನನ್ನೂ ಎಣ್ಣೆಯನ್ನೂ ತಿನ್ನುತ್ತಿದ್ದೆ, ನಿನ್ನ ಲಾವಣ್ಯವು ಅತಿ ಮನೋಹರವಾಗಿ ವೃದ್ಧಿಗೊಂಡು ನೀನು ರಾಣಿಯಾದೆ.
Click consecutive words to select a phrase. Click again to deselect.
ಯೆಹೆಜ್ಕೇಲನು 16:13

ನಿನ್ನ ಒಡವೆಗಳು ಬೆಳ್ಳಿ ಬಂಗಾರಗಳು, ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಯವಾದ ಹಿಟ್ಟನ್ನೂ ಜೇನನ್ನೂ ಎಣ್ಣೆಯನ್ನೂ ತಿನ್ನುತ್ತಿದ್ದೆ, ನಿನ್ನ ಲಾವಣ್ಯವು ಅತಿ ಮನೋಹರವಾಗಿ ವೃದ್ಧಿಗೊಂಡು ನೀನು ರಾಣಿಯಾದೆ.

ಯೆಹೆಜ್ಕೇಲನು 16:13 Picture in Kannada