ಕನ್ನಡ ಕನ್ನಡ ಬೈಬಲ್ ಯೆಹೆಜ್ಕೇಲನು ಯೆಹೆಜ್ಕೇಲನು 26 ಯೆಹೆಜ್ಕೇಲನು 26:16 ಯೆಹೆಜ್ಕೇಲನು 26:16 ಚಿತ್ರ English

ಯೆಹೆಜ್ಕೇಲನು 26:16 ಚಿತ್ರ

ಆಮೇಲೆ ಸಮುದ್ರದ ಎಲ್ಲಾ ಪ್ರಭುಗಳು ತಮ್ಮ ಸಿಂಹಾಸನಗಳನ್ನು ಬಿಟ್ಟು ಇಳಿಯುವರು; ತಮ್ಮ ನಿಲು ವಂಗಿಗಳನ್ನು ತೆಗೆದುಹಾಕುವರು, ಚಿತ್ರವಾಗಿ ಹೊಲಿದ ತಮ್ಮ ವಸ್ತ್ರಗಳನ್ನು ಇಟ್ಟುಬಿಡುವರು; ನಡುಗುವಿಕೆಯನ್ನು ಹೊದ್ದುಕೊಳ್ಳುವರು; ನೆಲದ ಮೇಲೆ ಕುಳಿತುಕೊಳ್ಳು ವರು, ಕ್ಷಣಕ್ಷಣಕ್ಕೂ ನಡುಗುವರು, ನಿನ್ನ ವಿಷಯ ವಾಗಿ ಆಶ್ಚರ್ಯಪಡುವರು.
Click consecutive words to select a phrase. Click again to deselect.
ಯೆಹೆಜ್ಕೇಲನು 26:16

ಆಮೇಲೆ ಸಮುದ್ರದ ಎಲ್ಲಾ ಪ್ರಭುಗಳು ತಮ್ಮ ಸಿಂಹಾಸನಗಳನ್ನು ಬಿಟ್ಟು ಇಳಿಯುವರು; ತಮ್ಮ ನಿಲು ವಂಗಿಗಳನ್ನು ತೆಗೆದುಹಾಕುವರು, ಚಿತ್ರವಾಗಿ ಹೊಲಿದ ತಮ್ಮ ವಸ್ತ್ರಗಳನ್ನು ಇಟ್ಟುಬಿಡುವರು; ನಡುಗುವಿಕೆಯನ್ನು ಹೊದ್ದುಕೊಳ್ಳುವರು; ನೆಲದ ಮೇಲೆ ಕುಳಿತುಕೊಳ್ಳು ವರು, ಕ್ಷಣಕ್ಷಣಕ್ಕೂ ನಡುಗುವರು, ನಿನ್ನ ವಿಷಯ ವಾಗಿ ಆಶ್ಚರ್ಯಪಡುವರು.

ಯೆಹೆಜ್ಕೇಲನು 26:16 Picture in Kannada