ಕನ್ನಡ ಕನ್ನಡ ಬೈಬಲ್ ಯೆಹೆಜ್ಕೇಲನು ಯೆಹೆಜ್ಕೇಲನು 4 ಯೆಹೆಜ್ಕೇಲನು 4:9 ಯೆಹೆಜ್ಕೇಲನು 4:9 ಚಿತ್ರ English

ಯೆಹೆಜ್ಕೇಲನು 4:9 ಚಿತ್ರ

ಇದಲ್ಲದೆ ನೀನು ಗೋಧಿ, ಬಾರ್ಲಿ, ಅವರೆ, ಅಲ ಸಂದಿ, ನವಣೆ, ಸಜ್ಜೆಗಳನ್ನು ತೆಗೆದುಕೊಂಡು ಅವುಗಳನ್ನು ಒಂದು ಮಡಿಕೆಯಲ್ಲಿಟ್ಟು ನೀನು ನಿನ್ನ ಪಾರ್ಶ್ವದಲ್ಲಿ ಮಲಗುವ ದಿವಸಗಳ ಲೆಕ್ಕದ ಪ್ರಕಾರ ನಿನಗಾಗಿ ರೊಟ್ಟಿಯನ್ನು ಮಾಡಿಕೊಂಡು ಮುನ್ನೂರ ತೊಂಭತ್ತು ದಿನಗಳು ಅದರಿಂದಲೇ ತಿನ್ನಬೇಕು.
Click consecutive words to select a phrase. Click again to deselect.
ಯೆಹೆಜ್ಕೇಲನು 4:9

ಇದಲ್ಲದೆ ನೀನು ಗೋಧಿ, ಬಾರ್ಲಿ, ಅವರೆ, ಅಲ ಸಂದಿ, ನವಣೆ, ಸಜ್ಜೆಗಳನ್ನು ತೆಗೆದುಕೊಂಡು ಅವುಗಳನ್ನು ಒಂದು ಮಡಿಕೆಯಲ್ಲಿಟ್ಟು ನೀನು ನಿನ್ನ ಪಾರ್ಶ್ವದಲ್ಲಿ ಮಲಗುವ ದಿವಸಗಳ ಲೆಕ್ಕದ ಪ್ರಕಾರ ನಿನಗಾಗಿ ರೊಟ್ಟಿಯನ್ನು ಮಾಡಿಕೊಂಡು ಮುನ್ನೂರ ತೊಂಭತ್ತು ದಿನಗಳು ಅದರಿಂದಲೇ ತಿನ್ನಬೇಕು.

ಯೆಹೆಜ್ಕೇಲನು 4:9 Picture in Kannada