ಕನ್ನಡ ಕನ್ನಡ ಬೈಬಲ್ ಆದಿಕಾಂಡ ಆದಿಕಾಂಡ 1 ಆದಿಕಾಂಡ 1:30 ಆದಿಕಾಂಡ 1:30 ಚಿತ್ರ English

ಆದಿಕಾಂಡ 1:30 ಚಿತ್ರ

ಇದಲ್ಲದೆ ನಾನು ಭೂಮಿಯ ಪ್ರತಿ ಯೊಂದು ಮೃಗಕ್ಕೂ ಆಕಾಶದ ಪ್ರತಿಯೊಂದು ಪಕ್ಷಿಗೂ ಭೂಮಿಯ ಮೇಲೆ ಹರಿದಾಡುವ ಜೀವವುಳ್ಳ ಪ್ರತಿ ಯೊಂದಕ್ಕೂ ಹಸುರಾದ ಪ್ರತಿಯೊಂದು ಪಲ್ಯವನ್ನು ಆಹಾರಕ್ಕಾಗಿ ಕೊಟ್ಟಿದ್ದೇನೆ ಅಂದನು; ಅದು ಹಾಗೆಯೇ ಆಯಿತು.
Click consecutive words to select a phrase. Click again to deselect.
ಆದಿಕಾಂಡ 1:30

ಇದಲ್ಲದೆ ನಾನು ಭೂಮಿಯ ಪ್ರತಿ ಯೊಂದು ಮೃಗಕ್ಕೂ ಆಕಾಶದ ಪ್ರತಿಯೊಂದು ಪಕ್ಷಿಗೂ ಭೂಮಿಯ ಮೇಲೆ ಹರಿದಾಡುವ ಜೀವವುಳ್ಳ ಪ್ರತಿ ಯೊಂದಕ್ಕೂ ಹಸುರಾದ ಪ್ರತಿಯೊಂದು ಪಲ್ಯವನ್ನು ಆಹಾರಕ್ಕಾಗಿ ಕೊಟ್ಟಿದ್ದೇನೆ ಅಂದನು; ಅದು ಹಾಗೆಯೇ ಆಯಿತು.

ಆದಿಕಾಂಡ 1:30 Picture in Kannada