ಕನ್ನಡ ಕನ್ನಡ ಬೈಬಲ್ ಆದಿಕಾಂಡ ಆದಿಕಾಂಡ 33 ಆದಿಕಾಂಡ 33:1 ಆದಿಕಾಂಡ 33:1 ಚಿತ್ರ English

ಆದಿಕಾಂಡ 33:1 ಚಿತ್ರ

ಯಾಕೋಬನು ಕಣ್ಣೆತ್ತಿ ನೋಡಿದಾಗ ಇಗೋ, ಏಸಾವನು ನಾನೂರು ಮಂದಿ ಮನುಷ್ಯರ ಸಂಗಡ ಬರುತ್ತಿದ್ದನು. ಆಗ ಅವನು ಲೇಯಳಿಗೂ ರಾಹೇಲಳಿಗೂ ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿ ಅವರನ್ನು ಬೇರೆ ಬೇರೆ ಮಾಡಿದನು.
Click consecutive words to select a phrase. Click again to deselect.
ಆದಿಕಾಂಡ 33:1

ಯಾಕೋಬನು ಕಣ್ಣೆತ್ತಿ ನೋಡಿದಾಗ ಇಗೋ, ಏಸಾವನು ನಾನೂರು ಮಂದಿ ಮನುಷ್ಯರ ಸಂಗಡ ಬರುತ್ತಿದ್ದನು. ಆಗ ಅವನು ಲೇಯಳಿಗೂ ರಾಹೇಲಳಿಗೂ ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿ ಅವರನ್ನು ಬೇರೆ ಬೇರೆ ಮಾಡಿದನು.

ಆದಿಕಾಂಡ 33:1 Picture in Kannada