ಕನ್ನಡ ಕನ್ನಡ ಬೈಬಲ್ ಆದಿಕಾಂಡ ಆದಿಕಾಂಡ 37 ಆದಿಕಾಂಡ 37:25 ಆದಿಕಾಂಡ 37:25 ಚಿತ್ರ English

ಆದಿಕಾಂಡ 37:25 ಚಿತ್ರ

ಅವರು ಊಟಕ್ಕೆ ಕೂತುಕೊಂಡಾಗ ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಇಷ್ಮಾಯೇಲ್ಯರ ಗುಂಪು ಗಿಲ್ಯಾದಿನಿಂದ ಬರುತ್ತಿತ್ತು. ಅವರ ಒಂಟೆಗಳು ಸಾಂಬ್ರಾಣಿ ಸುಗಂಧತೈಲ ರಕ್ತಬೋಳಗಳನ್ನು ಹೊರು ತ್ತಿದ್ದವು. ಅವರು ಅವುಗಳನ್ನು ಐಗುಪ್ತಕ್ಕೆ ತೆಗೆದು ಕೊಂಡು ಹೋಗುತ್ತಿದ್ದರು.
Click consecutive words to select a phrase. Click again to deselect.
ಆದಿಕಾಂಡ 37:25

ಅವರು ಊಟಕ್ಕೆ ಕೂತುಕೊಂಡಾಗ ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಇಷ್ಮಾಯೇಲ್ಯರ ಗುಂಪು ಗಿಲ್ಯಾದಿನಿಂದ ಬರುತ್ತಿತ್ತು. ಅವರ ಒಂಟೆಗಳು ಸಾಂಬ್ರಾಣಿ ಸುಗಂಧತೈಲ ರಕ್ತಬೋಳಗಳನ್ನು ಹೊರು ತ್ತಿದ್ದವು. ಅವರು ಅವುಗಳನ್ನು ಐಗುಪ್ತಕ್ಕೆ ತೆಗೆದು ಕೊಂಡು ಹೋಗುತ್ತಿದ್ದರು.

ಆದಿಕಾಂಡ 37:25 Picture in Kannada