Bible

Isaiah 21 - NEPALI (Kannada)

1 मरूभूमिको समुद्रको बारेमा दुखको सन्देश मरूभूमिबाट केही आइरहेछ, यो नेगेवबाट बहेको हावा जस्तै आइरहेछ, यो भयानक देशबाट आइरहेछ।ಸಮುದ್ರದ ಅಡವಿಯ ವಿಷಯವಾದ ದೈವೋಕ್ತಿ ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿ ದಾಟಿಹೋಗುವಂತೆ ಅದು ಮರುಭೂಮಿ ಕಡೆಯಿಂದ ಭಯಂಕರವಾದ ದೇಶದಿಂದ ಬರುತ್ತದೆ.

2 मैले केही भयानक कुरा देखेकोछु जुन हुने वाला छ। मैले तिम्रो विरूद्धमा उठेका देशद्रोहीहरू देखेकोछु। तिम्रा सम्पत्तिहरू लुट्ने मानिसहरू देख्छु। एलाम, जाऊ अनि तिनीहरूका विरूद्ध युद्ध गर, मादी शहरका वरिपरि तिम्रा सैनिकहरू तैनात गर म त्यस शहरमा नराम्रो कार्यहरू समाप्त गर्न चाहन्छु।ಘೋರದರ್ಶನವು ನನಗೆ ತಿಳಿಯಬಂದಿದೆ. ಬಾಧ ಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡು ತ್ತಿದ್ದಾನೆ. ಏಲಾಮೇ, ಏಳು ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.

3 मैले त्यस्ता भयानक कुराहरू देखें, अनि अहिले म डराएँ। डरले गर्दा मेरो भूडी दुख्छ। त्यो पीडा स्त्री जातिलाई हुने नानी जन्माउने बेला भएकी प्रसव पीडा जस्तो छ। जुन कुरा मैले सुनें त्यसले मलाई एकदम भयभीत पार्यो। जुन कुरा मैले देखें त्यसले मलाई डरले थर-थर कमायो।ಆದ ದರಿಂದ ನನ್ನ ಸೊಂಟಗಳು ನೋವಿನಿಂದ ತುಂಬಿವೆ. ಹೆರುವವಳ ವೇದನೆಗಳಂತಿರುವ ವೇದನೆಗಳು ನನ್ನನ್ನು ಹಿಡಿದಿವೆ; ಕೇಳಕೂಡದ ಹಾಗೆ ಸಂಕಟಪಡುತ್ತೇನೆ, ನೋಡಕೂಡದ ಹಾಗೆ ಭ್ರಾಂತನಾಗಿದ್ದೇನೆ.

4 मेरो मनोरम साँझ डरलाग्दो रातमा परिणत भयो किनभने त्रासले ममाथि विजय प्राप्त गर्यो।ನನ್ನ ಹೃದಯವು (ಎದುರಿಸುತ್ತದೆ) ಗಾಬರಿಗೊಂಡಿದೆ, ನಡು ಗುವಿಕೆಯು ನನ್ನನ್ನು ಕಳವಳಗೊಳಿಸಿದೆ, ನನ್ನ ಆನಂ ದದ ರಾತ್ರಿಯನ್ನು ನನಗೆ ಭಯಭ್ರಾಂತಿಯಾಗಿ ಮಾಡಿದ್ದಾನೆ.

5 मानिसहरू सोच्दछन् कि प्रत्येक कुरो ठीक छ। मानिसहरू रात्री भोजनको लागि टेबल ठीक पार्दैछन्।” सैनिकहरू पनि भन्दैछन्, “रक्षकहरू पठाऊ। अधिकारीहरू उठ अनि आफ्नो ढाल चम्काऊ।”ಮೇಜನ್ನು ಸಿದ್ಧಮಾಡು ಬುರುಜಿನ ಮೇಲೆ ಕಾವ ಲಿರು, ಉಣ್ಣು, ಕುಡಿ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಬಳಿಯಿರಿ.

6 मेरो मालिकले मलाई भन्नुभयो, “जाऊ, यस शहरलाई सुरक्षित राख्न एकजना मानिस खोज। उसले जे देख्छ विवरण प्रस्तुत गर्नौ पर्छ।ಕರ್ತನು ನನಗೆ ಹೇಳಿರುವ ದೇನಂದರೆ--ಹೋಗು, ಕಾವಲುಗಾರನನ್ನು ನೇಮಿಸು. ಅವನು ಕಂಡದ್ದನ್ನು ತಿಳಿಸಲಿ.

7 यदि प्रहरीले घोडचडी सिपाहीहरूका लहर, गधाहरूको र ऊटहरूको लहर देख्यो, उसले एकदम होशीयारी साथ कान थाप्नु पर्दछ।”ಅವನು ಜೋಡಿ ಜೋಡಿಯಾಗಿ ಬರುವ ರಥ ಸವಾರರ ಸಾಲನ್ನು ಕತ್ತೆಗಳ, ಒಂಟೆಗಳ, ರಥಗಳ ಸಾಲುಗಳನ್ನು ನೋಡಿ ದರೆ, ಬಹು ಗಮನದಿಂದ ಕಿವಿಗೊಟ್ಟು ಗಮನಿಸಲಿ ಎಂಬದೇ.

8 तब एकदिन त्यस रक्षकले यसो भन्दै बोलाउने छ, “मेरा मालिक, धरहरामाथि हुनु भएकाले म प्रत्येक दिन नै नियाली रहेकोछु। म प्रत्येक रात उभिएर पहरा दिइरहेकोछु। तर...ಬಳಿಕ ಅವನು ಸಿಂಹದಂತೆ ಕೂಗಿದ್ದೇ ನಂದರೆ, ನನ್ನ ಒಡೆಯನೇ, ನಾನು ಹಗಲೆಲ್ಲಾ ಕಾವ ಲಿನ ಬುರುಜಿನ ಮೇಲೆ ನಿಂತಿದ್ದೇನೆ. ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ.

9 हेर! तिनीहरू आइरहे छन्! मानिसहरूका लस्कर र घोडचडी सिपाहीहरूका लस्कर म देख्छु।”तब एउटा सन्देशवाहकले भन्यो, “बाबेल पराजित भयो। बाबेलको पतन भयो। उसका सारा झूटा देवताका मूर्तिहरू भूईंमा बजार्दै फ्याँकिए अनि ती सबै टुक्रा-टुक्रा भए।”ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ ಮತ್ತು ಪ್ರತ್ಯುತ್ತರ ವಾಗಿ--ಬಾಬೆಲ್‌ ಬಿತ್ತು, ಆದರೆ ಕೆತ್ತಿದ ದೇವತೆಗಳ ವಿಗ್ರಹಗಳನ್ನು ಮುರಿದು ನೆಲಸಮ ಮಾಡಿಬಿಟ್ಟರು ಎಂದು ಹೇಳಿದನು.

10 “मेरा मानिसहरू तिमीहरूलाई मैले भनिसकेको छु सेनाहरूका परमप्रभु, इस्राएलका परमेश्वरबाट मैले सुनिसकेकोछु। जाँतोले गहुँ पिंधे जस्तै तिमीहरू पनि पिधिंनेछौ।”ನಾನು ತುಳಿಯುವ ತೆನೆಯೇ, ನನ್ನ ಕಣದ ಧಾನ್ಯವೇ, ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನಿಂದ ನಾನು ಕೇಳಿದ್ದನ್ನು ನಿಮಗೆ ತಿಳಿಸಿದ್ದೇನೆ.

11 दूमा बारे एक दुखको सन्देश कसैले मलाई एदोम देखि डाक्यो। उनले भने, “हे प्रहरी, रात अझ कति बाँकी छ? कहिले सम्म बस्नु पर्ने हो!”ದೂಮದ ವಿಷಯವಾದ ದೈವೋಕ್ತಿ, ಆತನು ಸೇಯಾರಿನಿಂದ ನನಗೆ ಕರೆದನು. ಹೇಗಂದರೆ, ಕಾವ ಲುಗಾರನೇ, ಈಗ ರಾತ್ರಿ ಎಷ್ಟು ಕಳೆಯಿತು? ಕಾವಲು ಗಾರನೇ ರಾತ್ರಿ ಎಷ್ಟು ಕಳೆಯಿತು?

12 प्रहरीले जवाफ दिन्छ, “बिहान हुँदैछ तर फेरि रात आउने नै हो। यदि तिमीलाई केही सोध्नु छ भने फर्केर आऊ र सोध।”ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ, ವಿಚಾರಿಸಬೇಕಾದರೆ ವಿಚಾರಿಸಿರಿ; ತಿರಿಗಿ ಬನ್ನಿರಿ ಎಂದು ಕಾವಲುಗಾರನು ಹೇಳಿದನು.

13 अरब बारे एउटा शोक सन्देश ददानका मरूभूमिका यात्री समूहले! अरब मरूभूमिको रूखहरूमाझ रात बिताए।ಅರಬಿಯದ ವಿಷಯವಾದ ದೈವೋಕ್ತಿ. ಓ ದೇದಾನ್ಯರ ಪ್ರಯಾಣಿಕರೇ, ಅರಬಿಯದ ಕಾಡಿನಲ್ಲಿ ಇಳಿದುಕೊಳ್ಳಿರಿ.

14 तेमाका मानिसहरू तिमीहरूले तिर्खाको केही यात्रीहरूलाई पानी अनि भोजन दियौ।ತೇಮಾ ದೇಶದ ನಿವಾಸಿಗಳೇ, ಬಾಯಾರಿದವರಿಗೆ ನೀರನ್ನು ತರುತ್ತಾರೆ. ಓಡಿ ಹೋಗುವವರನ್ನು ತಮ್ಮ ರೊಟ್ಟಿಯಿಂದ ನಿವಾರಿಸು ತ್ತಾರೆ.

15 ती मानिसहरू जो मारिनलाई तयार थिए तरवारबाट भागि रहेका थिए। तिनीहरू धनुबाट भागि रहेका थिए। जो छोडिनलाई तयार थिए, तिनीहरू कठिन साथ युद्ध भूमिबाट भागिरहेका थिए।ಕತ್ತಿ, ಹಿರಿದ ಕತ್ತಿ, ಬಾಗಿದ ಬಿಲ್ಲು, ಕಠಿಣ ಯುದ್ಧ ಇವುಗಳ ಕಡೆಯಿಂದ ಓಡಿಹೋಗುತ್ತಿದ್ದಾರಷ್ಟೆ.

16 परमप्रभु, मेरो मालिक, ती हुने कुराहरू मलाई बताउनु भयो। परमप्रभुले भन्नुभयो, “एक वर्ष भित्रमा ज्यालामा काम गर्ने नोकरले समय गने जस्तै केदारको सम्पूर्ण गौरव जानेछ।ಕರ್ತನು ನನಗೆ ಹೀಗೆ ಹೇಳುತ್ತಾನೆ--ಕೂಲಿಯವನ ವರುಷಗಳಂತೆ ಒಂದು ವರುಷದೊಳಗೆ ಕೇದಾರಿನ ವೈಭವವು ತೀರಿಹೋಗುವದು.

17 त्यस समयमा केदारका केही धनुर्धारी, महान सेनाहरू मात्र त्यहाँ रहनेछन्।” परमप्रभु, इस्राएलका परमेश्वरले ती कुराहरू मलाई बताउनु भयो।ಬಿಲ್ಲುಗಾರರಲ್ಲಿ ಉಳಿದವರು ಕೇದಾರಿನ ಮಕ್ಕಳ ಬಲಿಷ್ಠರು ಕುಗ್ಗಿಸಲ್ಪಡು ವರು ಎಂದು ಇಸ್ರಾಯೇಲ್ಯರ ದೇವರಾದ ಕರ್ತನು ಇದನ್ನು ನುಡಿದಿದ್ದಾನೆ.

Kannada Bible