ಕನ್ನಡ ಕನ್ನಡ ಬೈಬಲ್ ಯೆಶಾಯ ಯೆಶಾಯ 30 ಯೆಶಾಯ 30:33 ಯೆಶಾಯ 30:33 ಚಿತ್ರ English

ಯೆಶಾಯ 30:33 ಚಿತ್ರ

ಪೂರ್ವದಿಂದ (ಪುರಾತನದಿಂದ) ತೋಫೆತ್‌ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.
Click consecutive words to select a phrase. Click again to deselect.
ಯೆಶಾಯ 30:33

ಪೂರ್ವದಿಂದ (ಪುರಾತನದಿಂದ) ತೋಫೆತ್‌ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.

ಯೆಶಾಯ 30:33 Picture in Kannada