ಕನ್ನಡ ಕನ್ನಡ ಬೈಬಲ್ ಯೆಶಾಯ ಯೆಶಾಯ 61 ಯೆಶಾಯ 61:10 ಯೆಶಾಯ 61:10 ಚಿತ್ರ English

ಯೆಶಾಯ 61:10 ಚಿತ್ರ

ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.
Click consecutive words to select a phrase. Click again to deselect.
ಯೆಶಾಯ 61:10

ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.

ಯೆಶಾಯ 61:10 Picture in Kannada